ಕಬ್ಬಿಗೆ ₹5500 ಬೆಂಬಲ ಬೆಲೆ: ಡಿ.12ರಂದು ಬೆಳಗಾವಿ ಚಲೋ
Nov 14 2024, 12:46 AM ISTಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಡಿ.12ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಲ್. ಭರತ್ ರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.