ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣದಿಂದ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ನಿರ್ಮಾಣ!
Oct 14 2024, 01:35 AM ISTಮಹಾತಾಯಿ ತಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಮಕ್ಕಳಿಗೆ ಅನುಕೂಲವಾಗುವಂತೆ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಗ್ರಂಥಾಲಯ ನಿರ್ಮಿಸುವ ಮೂಲಕ ಮಾದರಿಯಾಗಿದ್ದು, ಇವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.