• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಪಾಲಿಕೆ ಸೂಪರ್‌ಸೀಡ್‌ಗೆ ಆಗ್ರಹಿಸಿ ಪ್ರತಿಭಟನೆ

Oct 01 2024, 01:32 AM IST
ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್‌ ಮಾಡುವಂತೆ ಆಗ್ರಹಿಸಿ ಶ್ರೀರಾಮಸೇನೆ ಹಿಂದೂಸ್ತಾನ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಬೆಳಗಾವಿ-ಬಾಚಿ ರಸ್ತೆಯ ಗುಂಡಿಗಳಿಗೆ ಮುಕ್ತಿ

Sep 30 2024, 01:25 AM IST
ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿರುವ ಬೆಳಗಾವಿ-ಬಾಚಿ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭಾನುವಾರ ಚಾಲನೆ ನೀಡಿದರು.

15ಕ್ಕೆ ಪುಣೆ-ಬೆಳಗಾವಿ ವಂದೇ ಭಾರತ ರೈಲು ಸಂಚಾರ

Sep 11 2024, 01:07 AM IST
ಬೆಳಗಾವಿ ಜಿಲ್ಲೆಯ ಜನರ ಬಹಳ ದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವರು ಹಸಿರು ನಿಶಾನೆ ನೀಡಿರುವುದು ಅತ್ಯಂತ ಸಂತಸದ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ ಹರ್ಷ ವ್ಯಕ್ತಪಡಿಸಿದರು.

ಬೆಳಗಾವಿ : ಶೆಡ್‌ನಲ್ಲಿ ಕೂಡಿಹಾಕಿ ಶೀಲ ಶಂಕಿಸಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪೇದೆ

Aug 31 2024, 01:42 AM IST
ಪೊಲೀಸ್‌ ಪೇದೆಯೊಬ್ಬ ಪತ್ನಿಯ ಶೀಲಶಂಕಿಸಿ ಶೆಡ್‌ನಲ್ಲಿ ಕೂಡಿಹಾಕಿ, ಮಾರಣಾಂತಿಕ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ ಘಟನೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಪಪಂ ಸದಸ್ಯನ ಅಪಹರಣ ಖಂಡಿಸಿ ಬೆಳಗಾವಿ, ಕಿತ್ತೂರಲ್ಲಿ ಬಿಜೆಪಿ ಪ್ರತಿಭಟನೆ

Aug 31 2024, 01:34 AM IST
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಹಾಗೂ ಕಿತ್ತೂರಿನಲ್ಲಿ ಶುಕ್ರವಾರ ಪ್ರತಿಭಟನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬೆಳಗಾವಿ : ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಹಿಡನ್‌ ಅಜೆಂಡಾ ಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ

Aug 29 2024, 12:58 AM IST
ಕೆಲವರ ಹಿಡನ್‌ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೇಸರ ವ್ಯಕ್ತಪಡಿಸಿದರು.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನದ ಸಂಭ್ರಮ

Aug 25 2024, 01:47 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌; ಬೆಳಗಾವಿ ಜಿಲ್ಲಾ ತಂಡಕ್ಕೆ 29 ಪದಕ

Aug 12 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಇಂಡಿಯಾ ಟೇಕ್ವಾಂಡೋ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಕರ್ನಾಟಕ ಟೇಕ್ವಾಂಡೋ ಸಂಸ್ಥೆ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ೪೧ನೇ ರಾಜ್ಯ ಮಟ್ಟದ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ೧೦ನೇ ಕೆಡೆಟ್ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಕ್ರೀಡಾಪಟುಗಳು 3 ಚಿನ್ನ, 8 ಬೆಳ್ಳಿ ಮತ್ತು 18 ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಬೆಳಗಾವಿ : ಚೀಲದಲ್ಲಿ ಮಗನ ಮೃತದೇಹದ ಅವಶೇಷ ಹಿಡಿದು ಅಂತ್ಯಕ್ರಿಯೆಗೆ ತೆರಳಿದ ತಂದೆ

Aug 08 2024, 01:41 AM IST

ಬೆಳಗಾವಿ: ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾಗಿ ದುರಂತ ಅಂತ್ಯ ಕಂಡ ಯಲ್ಲಪ್ಪ ಗುಂಡ್ಯಾಗೋಳ ಮೃತದೇಹದ ಅವಶೇಷಗಳನ್ನು ಕೈ ಚೀಲದಲ್ಲಿ ತುಂಬಿಕೊಂಡು ಕಣ್ಣೀರಿಡುತ್ತ ತಂದೆ ಸಣ್ಣಗೌಡ ಅಂತ್ಯಕ್ರಿಯೆಗೆ ತೆರಳಿದರು. 

ಬೆಂಗಳೂರು ಟು ಬೆಳಗಾವಿ ಇನ್ಸ್ಟಾಗ್ರಾಂ ಲವ್ ಸ್ಟೋರಿ

Jul 31 2024, 01:09 AM IST
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತದೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಇಲ್ಲಿಯೂ ಹಾಗೇ ಇನ್ ಸ್ಟಾಗ್ರಾಂ ನಲ್ಲಿ ಹುಟ್ಟಿದ ಪ್ರೀತಿ ಯುವತಿಯನ್ನು ಬೆಂಗಳೂರಿನಿಂದ ಬೆಳಗಾವಿಯ ಖಾನಾಪುರಕ್ಕೆ ತಂದು ನಿಲ್ಲಿಸಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved