• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಎಂದರೆ ಶೆಟ್ಟರಿಗೆ ಸಿಟ್ಟು ಬರ್ತಿತ್ತು

Apr 18 2024, 02:15 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಬೆಳಗಾವಿ ನನ್ನ ಕರ್ಮಭೂಮಿ ಎನ್ನುತ್ತಿರುವ ಜಗದೀಶ ಶೆಟ್ಟರ್ ಸಚಿವರಾಗಿದ್ದಾಗ ಬೆಳಗಾವಿ ಎಂದರೆ ಸಿಟ್ಟು ಬರುತ್ತಿತ್ತು. ನಾನು ಬೆಳಗಾವಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡೋಣ ಎಂದು ಒತ್ತಾಯಿಸಿದ್ದಕ್ಕೆ ನನ್ನ ಮೇಲೆ ಮುನಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆರೋಪಿಸಿದರು.

ಬೆಳಗಾವಿ ವಿವಸ್ತ್ರ ಸಂತ್ರಸ್ತೆಗೆ 2 ಎಕರೆ, ₹5 ಲಕ್ಷ: ಸರ್ಕಾರ

Apr 16 2024, 01:10 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರು. ಪರಿಹಾರ ಕಲ್ಪಿಸಲಾಗಿದೆ ಎಂದು ಸರ್ಕಾರವು ಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಳಗಾವಿ ಬಿಜೆಪಿ ನಾಯಕರ ಮುನಿಸು ಶಮನ?

Apr 06 2024, 12:49 AM IST
ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್‌ ವಂಚಿತ ಸ್ಥಳೀಯ ನಾಯಕರ ಮುನಿಸು ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶದಿಂದ ಶಮನಗೊಂಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಾಲಿ ಸಂಸದೆ ಮಂಗಲ ಅಂಗಡಿ ಸೇರಿದಂತೆ ಹಲವಾರು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿತ್ತು. ಟಿಕೆಟ್‌ ವಂಚಿತರು ಸಹಜವಾಗಿಯೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು.

ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ

Apr 06 2024, 12:47 AM IST
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ 2 ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.

ಬೆಳಗಾವಿ ಶೆಟ್ಟರ ಸ್ಪರ್ಧೆ: ಯಾವ ನೈತಿಕತೆ ಇದೆ?

Apr 03 2024, 01:32 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋತರೂ ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಹಿರಿತನಕ್ಕೆ ಗೌರವ ನೀಡಿ ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಏಕಾಏಕಿ ದೆಹಲಿಗೆ ಹೋದ ಶೆಟ್ಟರ್ ಬಿಜೆಪಿ ಸೇರ್ಪಡೆಗೊಂಡರು. ಇದೀಗ ಬೆಳಗಾವಿಯಿಂದ ಲೋಕಸಭೆ ಪ್ರವೇಶಿಸಲು ಕನಸು ಕಾಣುತ್ತಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.

ಬೆಳಗಾವಿ ಗೆದ್ದು ಶೆಟ್ಟರ ಕೇಂದ್ರಮಂತ್ರಿ

Apr 02 2024, 01:02 AM IST
ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಶಾಸಕ ರಮೇಶ ಜಾರಕಿಹೋಳಿ.

ಸಂವಿಧಾನ ಜಾಗೃತಿ‌ ಜಾಥಾ: ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ

Apr 01 2024, 12:49 AM IST
ಬೆಳಗಾವಿ: ಸಂವಿಧಾನದ ಆಶಯ ಹಾಗೂ ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ‌ ಸಂವಿಧಾನ‌ ಜಾಗೃತಿ ಜಾಥಾ‌ಗೆ ಬೆಳಗಾವಿ ವಿಭಾಗಮಟ್ಟದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ.

ಬೆಳಗಾವಿ : ಅಖಾಡಕ್ಕಿಟ್ಟ ಹೆಜ್ಜೆ ಹೊಸದು, ಬೇರು ಮಾತ್ರ ಹಳೆಯದು

Mar 31 2024, 02:16 AM IST
ಚಿಕ್ಕೋಡಿ ಲೋಕಸಭೆ‌ ಚುನಾವಣೆಯ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಅಗಸಗಾ, ಹಂದಿಗನೂರು, ಕೇದನೂರು ಗ್ರಾಮದಲ್ಲಿ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು.

ಬೆಳಗಾವಿ ಬಿಜೆಪಿ ಬಿಕ್ಕಟ್ಟು ಶಮನಗೊಳಿಸಿದ ಬಿಎಸ್‌ವೈ

Mar 28 2024, 12:45 AM IST
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ಸ್ಥಳೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಉಂಟಾಗಿದ್ದ ಭಿನ್ನಮತವನ್ನು ಶಮನಗೊಳಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಬೆಳಗಾವಿ, ಚಿಕ್ಕೋಡಿ ಕ್ಷೇತ್ರದಲ್ಲಿ ಹೆಚ್ಚು ಅಂತರದ ಗೆಲುವು

Mar 27 2024, 01:08 AM IST
ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಎರಡೂ ಕ್ಷೇತ್ರಗಳನ್ನು ಗೆಲ್ಲಿಸುವ ಸಂದೇಶ ನಮಗೆ ಬಂದಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved