• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಬೆಳಗಾವಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

Jan 20 2024, 02:05 AM IST
ಅಂತಾರಾಷ್ಟ್ರೀಯ ಖ್ಯಾತಿಯ 10 ಜನ ಹಾಗೂ ದೇಶದ ವಿವಿಧ ರಾಜ್ಯಗಳಿಂದ 32 ಜನ ಗಾಳಿಪಟ ಹಾರಿಸುವ ಪರಿಣಿತರು ಆಗಮಿಸುವರು. ಈ ಬಾರಿ ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ

ವಿಜಯ ಪ್ರಕಾಶ ಗಾನಕ್ಕೆ ತಲೆ ತೂಗಿದ ಬೆಳಗಾವಿ

Jan 14 2024, 01:34 AM IST
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಯುಕ್ತಿ 2K24 ರಾಷ್ಟ್ರಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಉತ್ಸವದ ಅಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಖ್ಯಾತ ಗಾಯಕ ವಿಜಯ ಪ್ರಕಾಶ ಗಾನಕ್ಕೆ ಇಡೀ ಬೆಳಗಾವಿ ಮನಸೋತು ತಲೆತೂಗಿತು.

1947ಕ್ಕೆ ಮುನ್ನ ಮಹಾರಾಷ್ಟ್ರದಲ್ಲಿ ಇತ್ತು ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್‌

Jan 09 2024, 02:00 AM IST
ಬೆಳಗಾವಿ ಜಿಲ್ಲೆಯು ಸ್ವತಂತ್ರ ಪೂರ್ವದಲ್ಲಿ ಮಹಾರಾಷ್ಟ್ರದ ಭಾಗವಾಗಿತ್ತು. ಆದರೆ ನಾವೆಲ್ಲ ಈಗ ಅನ್ಯೂನ್ಯವಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಬೆಳಗಾವಿ-ಪಣಜಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವರ ಸೂಚನೆ

Dec 30 2023, 01:30 AM IST
ಕರ್ನಾಟಕ-ಗೋವಾ ಗಡಿವರೆಗಿನ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ ಗಡ್ಕರಿ ಸೂಚನೆ ಹಿನ್ನೆಲೆಯಲ್ಲಿ ಹೆದ್ದಾರಿ ಪರಿಶೀಲಿಸಿದ ಅಧಿಕಾರಿಗಳು.

ಬೆಳಗಾವಿ ಲೋಕಸಭೆ ಚುನಾವಣೆ: ಲಿಂಗಾಯತರಿಗೆ ಟಿಕೆಟ್‌ ನೀಡಿ

Dec 27 2023, 01:30 AM IST
ರಾಜ್ಯದ 8-10 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ಅಶೋಕ ಪೂಜಾರಿ ಹೇಳಿದ್ದು, ಈ ಬಾರಿ ಬೆಳಗಾವಿ ಲೋಕಸಭೆಗೆ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಬೆಳಗಾವಿ ಬೆತ್ತಲೆ ಪ್ರಕರಣದ ಪ್ರೇಕ್ಷಕರಿಗೆ ‘ಪುಂಡ ಕಂದಾಯ’ ಹಾಕಿ: ‘ಹೈ’ ಚಾಟಿ

Dec 19 2023, 01:45 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್‌ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಸಿದ ಪ್ರಕರಣ ವಿಚಾರಣೆ ನಡೆಸಿದ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರಿದ್ದ ದ್ವಿಸದಸ್ಯ ಪೀಠ, ಜನರ ಮೂಕಿ ಗುಣವೂ ಕೃತ್ಯಕ್ಕೆ ಪ್ರೇರಣೆಕೊಟ್ಟಂತೆ. ಅಂಥವರಿಂದ ಪುಂಡ ಕಂದಾಯ ವಸೂಲಿ ಮಾಡಬೇಕು. ಬ್ರಿಟಿಷರ ರೀತಿ ಊರಿಗೆ ಶಿಕ್ಷೆ ನೀಡಬೇಕು ಎಂದಿತು.

ಬೆಳಗಾವಿ ಕೇಸ್‌- ಎನ್ನೆಚ್ಚಾರ್ಸಿ ತಂಡ ಭೇಟಿ

Dec 18 2023, 02:00 AM IST
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಆಯೋಗ, ಎಸ್ಟಿ ಆಯೋಗ ಮತ್ತು ಬಿಜೆಪಿ ಸತ್ಯಶೋಧನಾ ಸಮಿತಿ ಬಳಿಕ ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವೂ ಬೆಳಗಾವಿಗೆ ಭೇಟಿ ನೀಡಿದೆ.

ಬೆಳಗಾವಿ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

Dec 18 2023, 02:00 AM IST
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಬೆತ್ತಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಸಿಐಡಿಗೆ

Dec 18 2023, 02:00 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ನಡು ಬೀದಿಯಲ್ಲಿ ಮೆರವಣಿಗೆ ಮಾಡಿ ವಿದ್ಯುತ್‌ ಕಂಬಕ್ಕೆ ಕಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ವಹಿಸಿಕೊಂಡಿದೆ.

ಬೆಳಗಾವಿ ವಿವಸ್ತ್ರ ಘಟನೆ ಖಂಡಿಸಿ ಪ್ರತಿಭಟನೆ

Dec 17 2023, 01:45 AM IST
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದಂತಹ ಎರಡು ಘಟನೆಗಳು ಯಾರೂ ಮರೆಯಲು ಸಾಧ್ಯವಿಲ್ಲ. ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವಂತಹದ್ದು ಈ ಸರ್ಕಾರಕ್ಕೆ ಕಪ್ಪು ಚುಕ್ಕೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved