• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ಬಸ್ ನಿರ್ವಾಹಕ ಯೋಗಕ್ಷೇಮ ವಿಚಾರಿಸಿದ ಕರವೇ ಸ್ವಾಭಿಮಾನಿ ಸೇನೆ

Feb 27 2025, 02:02 AM IST

ಕರವೇ ಸ್ವಾಭಿಮಾನಿ ಸೇನೆ ಖಾನಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳು ಬುಧವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಇತ್ತೀಚಿಗೆ ಹಲ್ಲೆಗೊಳಗಾದ ಬೆಳಗಾವಿ ನಗರ ಸಾರಿಗೆ ನಿರ್ವಾಹಕರಾದ ಮಹದೇವಪ್ಪ ಹಾಗೂ ಬಸ್ ಚಾಲಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.  

ಬೆಳಗಾವಿ ನಗರದಲ್ಲಿ ನಾಳೆ ಕರವೇ ಬಹೃತ್ ಪ್ರತಿಭಟನೆ - ಸರ್ಕಾರಕ್ಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

Feb 24 2025, 10:46 AM IST

ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಕನ್ನಡಿಗ ನಿರ್ವಾಹಕ ಮಹದೇವಪ್ಪ ಹುಕ್ಕೇರಿ ಮೇಲೆ ಈಗ ಸುಳ್ಳು ಪೋಸ್ಕೋ ಕೇಸು ದಾಖಲಿಸಲಾಗಿದೆ.

ಬೆಳಗಾವಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಖಂಡನೀಯ : ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಕಿಡಿ

Feb 24 2025, 12:32 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ತಮಗೆ ಅವಮಾನ ವಾದಾಗ ಅತ್ತು ಕರೆದು ರಂಪ ಮಾಡಿದ್ದರು, ಆದರೆ ಇಂದು ಕನ್ನಡಿಗರಿಗೆ ಅವಮಾನವಾಗುತ್ತಿದ್ದರೂ ಸಹ ತೆಪ್ಪಗೆ ಕುಳಿತಿರುವುದು ಅವರೊಳಗಿನ ಮರಾಠಿ ಪ್ರೇಮವನ್ನು ಅನಾವರಣ ಮಾಡುತ್ತಿದೆ.

ಬೆಳಗಾವಿ ನಿರ್ವಾಹಕನ ಹಲ್ಲೆ ಖಂಡಿಸಿ ಮಹಾರಾಷ್ಟ ಚಾಲಕನ ಮುಖಕ್ಕೆ ಮಸಿ ಬಳಿದವರ ಬಂಧನ

Feb 23 2025, 12:31 AM IST
ಬೆಳಗಾವಿಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಮಹಾರಾಷ್ಟ್ರ ಏಕೀರಣ ಸಮಿತಿ ಪುಂಡರ ಪುಂಡಾಟ ಖಂಡಿಸಿ ಶುಕ್ರವಾರ ರಾತ್ರಿ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಐಮಂಗಲ ಗುಯಿಲಾಳ್ ಟೋಲ್‌ ಬಳಿ ಬೆಂಗಳೂರು ಮುಂಬೈಯ ಮಹಾರಾಷ್ಟ್ರ ಸಾರಿಗೆ ವಾಹನ ಚಾಲಕ ಹರಿ ಜಾಧವ್ ಹಾಗೂ ವಾಹನಕ್ಕೆ ಮಸಿ ಬಳಿದು ಪ್ರತಿಭಟಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಮತ್ತೆ ಮರಾಠಿಗರ ಪುಂಡಾಟಿಕೆ : ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಹಲ್ಲೆ

Feb 21 2025, 11:49 PM IST

‘ನನಗೆ ನಿಮ್ಮ ಭಾಷೆ ಬರೋದಿಲ್ಲ ಕನ್ನಡದಲ್ಲಿ ಮಾತನಾಡಿ’ ಎಂದಿದ್ದಕ್ಕೆ ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದ್ದು, ಕನ್ನಡಿಗರನ್ನು ಕೆರಳಿಸಿದೆ.  

ಬೆಳಗಾವಿ ಜಿಲ್ಲೆಯಲ್ಲಿ ಜಿಬಿಎಸ್‌ ವ್ಯಾಧಿಗೆ ಇನ್ನೊಬ್ಬ ವ್ಯಕ್ತಿ ಬಲಿ?

Feb 19 2025, 01:16 AM IST
ದೇಶದ ಕೆಲವೆಡೆ ತೀವ್ರ ಆತಂಕ ಮೂಡಿಸಿರುವ ಗುಯಿಯನ್‌ ಬರ್ರೆ ಸಿಂಡ್ರೋಮ್‌ (ಜಿಬಿಎಸ್‌) ನರರೋಗ ವ್ಯಾಧಿಯ ಪ್ರಕರಣಗಳು ಮಹಾರಾಷ್ಟ್ರದ ಜತೆ ಗಡಿಭಾಗವಾದ ಬೆಳಗಾವಿ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿವೆ.

ಬೆಳಗಾವಿ : ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಿ : ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ಶಿಂಧೆ

Feb 17 2025, 01:33 AM IST

ಮನರೇಗಾ ಯೋಜನೆಯಡಿ 2024-25ನೇ ವರ್ಷಕ್ಕೆ ಜಿಲ್ಲಾ ಆದ್ಯತಾ ಕಾಮಗಾರಿಗಳಾದ ಶಾಲಾ ಶೌಚಾಲಯ, ಆಟದ ಮೈದಾನ, ಅಡುಗೆ ಕೊಣೆ, ಶಾಲಾ ಆವರಣ ಗೋಡೆ, ಎಸ್‌ಡಬ್ಲ್ಯೂಎಂ ಘಟಕ, ಗ್ರಾಮ ಪಂಚಾಯತಿ ಕಟ್ಟಡ ಇನ್ನು ಚಾಲ್ತಿಯಲ್ಲಿರುವುದು ವಿಷಾದನಿಯವಾಗಿದೆ.  

ಕತ್ತೆಕಿರುಬಗಳ ಸಂರಕ್ಷಣೆಗೆ ಬೆಳಗಾವಿ ಪ್ರಥಮ

Feb 15 2025, 12:32 AM IST
ಅಳಿವಿನಂಚಿನಲ್ಲಿರುವ ಕತ್ತೆಕಿರುಬಗಳ ರಕ್ಷಣೆಗೆ ಮುಂದಾಗಿರುವ ಅರಣ್ಯ ಇಲಾಖೆ ಗಡಿ ಜಿಲ್ಲೆ ಬೆಳಗಾವಿಯನ್ನು ರಾಜ್ಯದಲ್ಲೇ ಮೊಟ್ಟ ಮೊದಲ ಕತ್ತೆಕಿರುಬ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲು ಸಿದ್ಧತೆ ನಡೆದಿದೆ.

ಬೆಳಗಾವಿ : ಮೂಡಲಗಿ ಮೂಲದ ಭಾರತೀಯ ನೌಕಾ ಪಡೆಯ ಯೋಧ ಆಕಸ್ಮಿಕ ಗುಂಡು ಬಿದ್ದು ಸಾವು

Feb 14 2025, 12:45 AM IST

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ವೀರ ಯೋಧ ಪ್ರವೀಣ್ ಸುಭಾಸ್ ಖಾನಗೌಡ್ರ ಅವರು ಬುಧವಾರ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಗೆ ಆಕಸ್ಮಿಕ ಗುಂಡು ಬಿದ್ದು ಅಸುನೀಗಿದ್ದಾರೆ.

ಕುಂಭಮೇಳಕ್ಕೆ ಹೊರಟಿದ್ದ ಬೆಳಗಾವಿ ನಾಲ್ವರು ಸಾವು

Feb 08 2025, 12:30 AM IST
ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಬೆಳಗಾವಿಯ ನಾಲ್ವರು ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved