• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕ ಭೀಮಣ್ಮ ನಾಯ್ಕ ಮನವಿ

Dec 25 2024, 12:46 AM IST
ಐತಿಹಾಸಿಕ ಅಧಿವೇಶನದ ಶತಮಾನೋತ್ಸವದ ಪ್ರಯುಕ್ತ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದ ಸ್ಥಳದಲ್ಲೇ ಡಿ. ೨೭ರಂದು ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಬೆಳಗಾವಿ ಸಿಡಬ್ಲ್ಯುಸಿಗೆ ‘ನವ ಸತ್ಯಾಗ್ರಹ ಬೈಠಕ್‌ ’ ಹೆಸರು

Dec 25 2024, 12:46 AM IST
ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಸಂದರ್ಭದಲ್ಲೇ ಬೆಳಗಾವಿಯಲ್ಲಿ ಡಿ.26ರಂದು ಆಯೋಜಿಸಲು ಉದ್ದೇಶಿಸಿರುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಗೆ ‘ನವ ಸತ್ಯಾಗ್ರಹ ಬೈಠಕ್‌’ ಎಂದು ಹೆಸರಿಡಲಾಗಿದೆ.

ಬೆಳಗಾವಿ ಕಾಂಗ್ರೆಸ್ ಸಮಾವೇಶ: ಜಿಲ್ಲೆಯಿಂದ 25 ಸಾವಿರ ಜನರು ಭಾಗಿ : ಶಾಸಕ ಹಿಟ್ನಾಳ

Dec 24 2024, 12:49 AM IST
ಬೆಳಗಾವಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಜನರು ಭಾಗಿಯಾಗಲಿದ್ದಾರೆ.

ಬೆಳಗಾವಿ ಜಿಲ್ಲೆಯ ತಾಲೂಕಿನ ಅಲಖನೂರ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಆನೆ ತುಳಿತಕ್ಕೆ ಮಾವುತ ಸಾವು

Dec 24 2024, 12:47 AM IST
ಆನೆ ತುಳಿತಕ್ಕೆ ಮಾವುತನ‌ ಸಹಾಯಕ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ತಾಲೂಕಿನ ಅಲಖನೂರ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದಿದೆ.

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು : ವರದಿ ಕೇಳಿದ ಸಚಿವ ಗುಂಡೂರಾವ್‌

Dec 24 2024, 12:47 AM IST
ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಬಾಣಂತಿ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ವರದಿ ಕೇಳಿದ್ದಾರೆ.

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ: ವಿಧಾನ ಪರಿಷತ್‌ ಸದಸ್ಯಸಿ.ಟಿ. ರವಿ

Dec 24 2024, 12:47 AM IST

ಬೆಳಗಾವಿ ರಿಪಬ್ಲಿಕ್ ಆಗಲು ಜನ ಒಪ್ಪಲ್ಲ, ನಾವು ಅವಕಾಶ ಕೊಡಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.

ಕ್ರಿಸ್ಮಸ್‌ ಆಚರಣೆಗೆ ಬೆಳಗಾವಿ ನಗರ ಸಜ್ಜು

Dec 24 2024, 12:45 AM IST
ವರ್ಷಾಂತ್ಯದ ಬಹುದೊಡ್ಡ ಹಬ್ಬ ಕ್ರಿಸ್ಮಸ್‌ ಆಚರಣೆಗೆ ಗಡಿ ಜಿಲ್ಲೆ ಬೆಳಗಾವಿ ಸಜ್ಜುಗೊಂಡಿದೆ. ಕ್ರೈಸ್ತರ ಧರ್ಮಿಯರ ಮನೆಗಳ ಮುಂದೆ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಬಾಲಯೇಸುವಿಗಾಗಿ ಪುಟ್ಟ ಗೋದಲಿ ಸಿದ್ಧಗೊಳ್ಳುತ್ತಿವೆ. ಮನೆಯೊಳಗೆ ಕೇಕ್‌ ತಯಾರಿಗೆ ಭರದ ಸಿದ್ಧತೆ ನಡೆದಿದೆ. ಕ್ರಿಸ್ಮಸ್‌ ಟ್ರೀ ವಿದ್ಯುತ್‌ ದೀಪಾಲಂಕಾರದಿಂದ ಝಗಮಗಿಸುತ್ತಿವೆ.

ಬೆಳಗಾವಿ ಆಸ್ಪತ್ರೆಯಲ್ಲಿ ಮತ್ತೆ ಬಾಣಂತಿ ಸಾವು : ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರ ಬಲಿ

Dec 23 2024, 01:02 AM IST
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು ಕಳೆದ ಒಂದು ವರ್ಷದಲ್ಲಿ 322 ನವಜಾತ ಶಿಶುಗಳ ಸಾವಿಗೀಡಾಗಿವೆ ಎಂಬ ಸುದ್ದಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಭಾನುವಾರ ಮತ್ತೊಬ್ಬರು ಬಾಣಂತಿ ಬೆಳಗಾವಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Dec 23 2024, 01:00 AM IST
ಹಳೇಬೀಡಿನ ಚನ್ನಮ್ಮ ನಂಜೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ಕಾಂಗ್ರೆಸ್ ಪಕ್ಷ ಸೇರ್ಪಡೆ ಸಮಾರಂಭ ನಡೆಯಿತು. ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡೆ ನುಡಿಯಿಂದ ಬೇಸತ್ತ ಕಾರ್ಯಕರ್ತರು ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಹಳೇಬೀಡು ಸಮಾವೇಶದಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರ ಸಂಖ್ಯೆಯೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಬೆಳಗಾವಿ ಎಐಸಿಸಿ ಅಧಿವೇಶನ ಯಶಸ್ವಿಗೆ ಸಹಕರಿಸಿ: ಶಾಸಕ ತುನ್ನೂರು

Dec 22 2024, 01:30 AM IST
Preparatory meeting on the occasion of the centenary of the All India Congress Committee
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved