• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಗಾಂಧಿ ಭಾರತ ಕಾರ್ಯಕ್ರಮಕ್ಕೆ ಮೈಸೂರು ದಸರಾ ಮಾದರಿ ದೀಪಾಲಂಕಾರ

Dec 21 2024, 01:16 AM IST
ಮಹಾತ್ಮ ಗಾಂಧೀಜಿ ಅವರು 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಮಾಡಿ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ. 26 ಹಾಗೂ 27ರಂದು ಗಾಂಧಿ ಭಾರತ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಲಾಗುತ್ತದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ.

ಬೆಳಗಾವಿ ಅಧಿವೇಶನ ತೃಪ್ತಿ ತಂದಿಲ್ಲ

Dec 19 2024, 01:30 AM IST
ಉತ್ತರ ಕರ್ನಾಟಕ ಕುರಿತು ಸಮರ್ಪಕವಾಗಿ ಚರ್ಚೆ ನಡೆಯದ ಕಾರಣ ಬೆಳಗಾವಿ ಅಧಿವೇಶನ ತೃಪ್ತಿ ತಂದಿಲ್ಲ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬೆಳಗಾವಿ, ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ : ಬಸನಗೌಡ ಪಾಟೀಲ ಯತ್ನಾಳ

Dec 19 2024, 01:30 AM IST
ಬೆಂಗಳೂರು ನಗರಕ್ಕೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವಾಗ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯಾಕೆ ಮಾಡುತ್ತಿದ್ದೀರಿ? ಯಾರ ಪ್ರೇರಣೆಯಿಂದ ಮಾಡಲು ಹೊರಟಿದ್ದೀರಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.

ಬೆಳಗಾವಿ ಸಭೆ ಕೈ ಹೋರಾಟಕ್ಕೆ ಹೊಸ ತಿರುವು

Dec 18 2024, 12:46 AM IST
ಡಿ.26ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ಸಿಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಪ.ಜಾ. ಒಳಮೀಸಲಾತಿ ಪ್ರಸ್ತಾಪಿಸಲಿ

Dec 15 2024, 02:02 AM IST
ಸುಪ್ರೀಂ ಕೋರ್ಟ್ ತೀರ್ಪಿನಂತೆ ಬೆಳಗಾವಿ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಷಯ ಪ್ರಸ್ತಾಪಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ ಒತ್ತಾಯಿಸಿದ್ದಾರೆ.

ಒಳಮೀಸಲಾತಿ ಜಾರಿ ವಿರೋಧಿಸಿ 17ಕ್ಕೆ ಬೆಳಗಾವಿ ಚಲೋ

Dec 15 2024, 02:02 AM IST
ಸುದ್ದಿಗೋಷ್ಠಿಯಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ.ಆರ್‌.ಗಿರೀಶ್ ಮಾತನಾಡಿದರು.

ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣ : ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಸಿದ್ಧತೆ

Dec 15 2024, 02:01 AM IST

‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು’ 

ಬೆಳಗಾವಿ-ಮನಗೂರು ಎಕ್ಸ್‌ಪ್ರೆಸ್ ರೈಲು ರದ್ದು; ಕ್ರಿಯಾ ಸಮಿತಿ ಪ್ರತಿಭಟನೆ

Dec 14 2024, 12:47 AM IST
ಬೆಳಗಾವಿ ಮನಗೂರು ರೈಲು ವಿಶೇಷ ರೈಲಾಗಿ ನಾಲ್ಕು ದಿನ ಮಾತ್ರ ಸಂಚರಿಸದೆ ದಿನನಿತ್ಯದ ಕಾಯಂ ರೈಲಾಗಿ ಸಂಚರಿಸುವಂತೆ ರೈಲ್ವೆ ಇಲಾಖೆ ಆದೇಶ ನೀಡಬೇಕು.

ತೊಗರಿ ಕಣಜದ ತಳಮಳಕ್ಕೆ ಧ್ವನಿಯಾದ ಬೆಳಗಾವಿ ಕಲಾಪ

Dec 14 2024, 12:45 AM IST
ಸಿಎಂ ಸಿದ್ದರಾಮಯ್ಯನವರು ಸಚಿವ ಖರ್ಗೆ ಪತ್ರದ ಮೇಲೆ ಷರಾ ಬರೆದು ಕೃಷಿ ಸಚಿವರಿಗೆ ಸೂಚಿಸಿದರು. ಡಿಸಿಎಂ ಡಿಕೆ ಶಿವಕುಮಾರ್‌, ಕಲಬುರಗಿ ಶಾಸಕರಾದ ಅಲ್ಲಂಪ್ರಭು ಪಾಟೀಲ್‌, ಸಿಎಂ ಸಲಹೆಗಾರರಾದ ಬಿಆರ್‌ ಪಾಟೀಲ್‌ ಇದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved