• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.18 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ

Dec 12 2024, 12:31 AM IST
ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಕನಿಷ್ಠ ಮಾಸಿಕ ವೇತನ 30 ಸಾವಿರ ನೀಡಬೇಕು, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧ್ದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಬೇಕು.

ನಾಳೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ರೈತ ಸಂಘದಿಂದ ನಿರ್ಧಾರ

Dec 12 2024, 12:30 AM IST
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡುತಿತ್ತು. ಆದರೆ, ಅಧಿಕಾರಕ್ಕೆ ಒಂದೂವರೆ ವರ್ಷ ಕಳೆದರೂ, ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ.

ಎಸ್‌ಡಿಪಿಐನ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ವಿಘ್ನ!

Dec 11 2024, 12:45 AM IST
ಸೋಶಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿಯಿಂದ ಆರಂಭಿಸಲಿದ್ದ ಬೆಳಗಾವಿ ಚಲೋಗೆ ಆರಂಭದಲ್ಲಿಯೇ ಪೊಲೀಸರಿಂದ ವಿಘ್ನ ಎದುರಾಗಿದೆ. ಉಡುಪಿಯಿಂದ ಮಂಗಳವಾರ ಈ ಚಲೋ ಆರಂಭಿಸಲು ಪೊಲೀಸ್ ಅನುಮತಿ ನೀಡದೇ ಗೊಂದಲಕ್ಕೆ ಕಾರಣವಾಯಿತು. ಕೊನೆಗೆ ಅಧಿಕೃತವಾಗಿ ಚಲೋ ಕಾರ್ಯಕ್ರಮ ಆರಂಭವಾಗಲಿಲ್ಲ.

ಉಡುಪಿಯಿಂದ 6 ದಿನ ಚಲೋ ಬೆಳಗಾವಿ ಜಾಥಾ: ಎಸ್‌ಡಿಪಿಐ

Dec 10 2024, 12:32 AM IST
ಯೂ ಟರ್ನ್ ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ನ್ಯಾಯಕ್ಕಾಗಿ ಇಂದಿನಿಂದ (ಡಿ.10) ಡಿ.16ರ ವರೆಗೆ ಉಡುಪಿಯಿಂದ ಬೆಳಗಾವಿಗೆ ಅಂಬೇಡ್ಕರ್ ಜಾಥಾ-2 ನಡೆಯಲಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಭಾಸ್ಕರ್ ಪ್ರಸಾದ್ ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಲು ರೈತರ ಆಗ್ರಹ

Dec 10 2024, 12:32 AM IST
ಪ್ರಸಕ್ತ ಸಂಸತ್, ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ನಿರ್ಲಕ್ಷ್ಯ ಮಾಡಬೇಡಿ ಎಂದು ಇಲ್ಲಿಯ ರೈತರು ನಗರದಲ್ಲಿ ಸೋಮವಾರ ದೆಹಲಿ ರೈತ ಹೋರಾಟ ಬೆಂಬಲಿಸಿ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಸಿ) ಗೀತಾ ಹುಡೇದ ಅವರ ಮೂಲಕ ಸಂಸದ ಸುನೀಲ್ ಬೋಸ್ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಠಾಕ್ರೆ ಪುತ್ರ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಒತ್ತಾಯ

Dec 10 2024, 12:31 AM IST
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮತ್ತು ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಆರಂಭತ್ದ ಹೊತ್ತಿನಲ್ಲೇ ಉದ್ಧವ್ ಠಾಕ್ರೆ ಅವರ ಶಿವಸೇನೆ ಬೆಳಗಾವಿ ಗಡಿ ಕ್ಯಾತೆ ಆರಂಭಿಸಿದೆ.

ಹುಬ್ಬಳ್ಳಿ-ಬೆಳಗಾವಿ ರೈಲ್ವೆ - ಶೀಘ್ರವೇ ಭೂಮಿ ಹಸ್ತಾಂತರ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

Dec 09 2024, 12:50 AM IST
ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ಪ್ರಗತಿಪರಿಶೀಲನೆ ಸಭೆ ನಡೆಸಿದ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ : ಮೊದಲ ದಿನವೇ 11 ಪ್ರತಿಭಟನೆ

Dec 09 2024, 12:50 AM IST

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ  ಚಳಿಗಾಲದ ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಲಿದೆ. ಅಧಿವೇಶನದ ಮೊದಲ ದಿನವೇ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಸಂಘಟನೆಗಳು ಸದನದ ಹೊರಗೆ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಯಾಗಿವೆ.

ಡಿಸೆಂಬರ್‌ 17ಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬುದ್ಧಿಮಾಂದ್ಯರ ಸತ್ಯಾಗ್ರಹ: ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಶಂಕರ್

Dec 09 2024, 12:47 AM IST
ಶ್ರವಣದೋಷವುಳ್ಳವರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಎಲ್ಲಾ ಜಿಲ್ಲೆಯ ತಾಲೂಕಿನಲ್ಲಿರುವ ಕಿವುಡರು, ಬುದ್ದಿ ಮಾಂದ್ಯರು ಡಿ.೧೭ಕ್ಕೆ ಬೆಳಗಾವಿಗೆ ಬಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಎಚ್.ಶಂಕರ್ ತಿಳಿಸಿದರು. ಹಾಸನದಲ್ಲಿ ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬೆಳಗಾವಿ ಅಧಿವೇಶನದಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ : ಶಾಸಕ ಇಕ್ಬಾಲ್ ಹುಸೇನ್ ಭರವಸೆ

Dec 07 2024, 12:34 AM IST
ರಾಮನಗರ: ಹಾಲಿನ ದರ ಹೆಚ್ಚಳ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 20
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved