ಸಮೃದ್ಧ ಮಳೆ, ಬೆಳೆ: ಅದ್ಧೂರಿ ಹಬ್ಬ ಆಚರಣೆ
Nov 01 2024, 12:09 AM ISTಕಳೆದ ವರ್ಷ ದೀಪಾವಳಿಯ ಸಂದರ್ಭದಲ್ಲಿ ಜನ ಬರಗಾಲದಿಂದ ತತ್ತರಿಸಿದ್ದರು. ಈ ಬಾರಿ ಅತ್ಯುತ್ತಮ ಮಳೆಯಾಗಿದ್ದು, ಬೆಳೆ ಸಮೃದ್ಧವಾಗಿ ಬಂದಿದೆ. ಇದೇ ಖುಷಿಯಲ್ಲಿ ದೀಪಾವಳಿ ಆಚರಣೆಗೆ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ.