• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಜಮೀನಿಗೆ ನುಗ್ಗಿ ದಾಂಧಲೆ ನಡೆಸಿ, ಬೆಳೆ ನಾಶಪಡಿಸಿದ ಆನೆಗಳು

Jan 16 2025, 12:49 AM IST
ಗ್ರಾಮದ ಹೊರ ವಲಯದ ರೈತನೋರ್ವರ ಜಮೀನಿನಲ್ಲಿ ಬೆಳಗ್ಗೆ 4ರ ಸಮಯದಲ್ಲಿ ಪ್ರತ್ಯಕ್ಷವಾದ ಮೂರು ಕಾಡಾನೆಗಳು ಸುತ್ತಲಿನ ಪ್ರದೇಶದಲ್ಲೆಲ್ಲ ಸಂಚರಿಸಿ, ರೈತರ ಜಮೀನಿನಲ್ಲಿ ಬೆಳೆದಿದ್ದ ಹುರುಳಿ, ಬಾಳೆ ಹಾಗೂ ತರಕಾರಿ ಬೆಳೆಗಳನ್ನು ನಾಶಪಡಿಸಿ

ಬೆಳೆ ಹಾನಿ ಪರಿಶೀಲನೆಗೆ ಶಾಶ್ವತ ಕೋಶ ರಚನೆಗೆ ಆಗ್ರಹ

Jan 10 2025, 12:46 AM IST
ಚಿತ್ರದುರ್ಗ ಜಿಲ್ಲೆಯಲ್ಲಿನ ಬೆಳೆ ಹಾನಿ ಪರಿಶೀಲನೆಗೆ ಸಂಬಂಧಿಸಿದಂತೆ ಶಾಶ್ವತ ಕೋಶ ರಚನೆಗೆ ಆಗ್ರಹಿಸಿ ರೈತ ಸಂಘದ ಜಿಲ್ಲಾ ಘಟಕದ ವತಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಮಾವು ಬೆಳೆ : ಈ ಬಾರಿ ಉತ್ತಮ ಇಳುವರಿ ನಿರೀಕ್ಷೆ

Jan 09 2025, 12:48 AM IST
ಮಾವು ಒಂದು ವರ್ಷ ಬಿಟ್ಟು ಮತ್ತೊಂದು ವರ್ಷ ಭರ್ಜರಿ ಫಸಲು ನೀಡುವ ಬೆಳೆ. ಕಳೆದ ವರ್ಷ ಹವಾಮಾನ ವೈಪರೀತ್ಯದ ಕಾರಣ ಇಳುವರಿ ಕುಂಠಿತಗೊಂಡಿದ್ದರಿಂದ ಬೆಳೆಗಾರರು ನಷ್ಟ ಅನುಭವಿಸಿದ್ದರು.

ಚಿತ್ರಾಪು ಬಳಿ ಕೃಷಿ ಗದ್ದೆಗೆ ನುಗ್ಗಿದ ಉಪ್ಪು ನೀರು; ಬೆಳೆ ನಾಶ

Jan 08 2025, 12:18 AM IST
ಪಡುಪಣಂಬೂರು ಗ್ರಾಮ ಪಂಚಾಯಿತಿ ಹಾಗೂ ಮುಲ್ಕಿ ನಗರ ಪಂಚಾಯಿತಿ ಗಡಿಭಾಗದ ಶೇಡಿಕಟ್ಟ ಹಳೆಯ ಅಣೆಕಟ್ಟಿಗೆ ಸರಿಯಾಗಿ ಹಲಗೆ ಹಾಕದೆ ಗದ್ದೆಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು ಕೃಷಿಕರಿಗೆ ಹೆಚ್ಚಿನ ಸಮಸ್ಯೆಯಾಗಿದೆ.

ಕಾಡಾನೆ ದಾಂದಲೆಗೆ ಅಪಾರ ಬೆಳೆ ಹಾನಿ: ಪರಿಹಾರ ಒತ್ತಾಯ

Jan 04 2025, 12:33 AM IST
ಬಾಡಗ ಬಾಣಂಗಾಲ ಗ್ರಾಮದ ಕಾಫಿ ಬೆಳೆಗಾರರಾದ ಎಂ.ಸಿ. ಮುತ್ತಣ್ಣ ಎಂಬವರ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸಿ ಫಸಲಿರುವ 50ಕ್ಕೂ ಅಧಿಕ ಕಾಫಿ ಗಿಡಗಳು ಹಾಗೂ 40ಕ್ಕೂ ಅಧಿಕ ಫಸಲಿರುವ ಅಡಕೆ ಮರಗಳನ್ನು ಮತ್ತು ಫಸಲಿರುವ ಬಾಳೆ ಗಿಡಗಳನ್ನು ಧ್ವಂಸಗೊಳಿಸಿ ತಿಂದು ನಾಶಗೊಳಿಸಿದೆ.

ರೈತರ ಬೆಳೆ ಸಾಲಗಳ ಪರಿಮಿತಿ ಹೆಚ್ಚಳಕ್ಕೆ ನಿರ್ಧಾರ

Jan 04 2025, 12:32 AM IST
ಶಿವಮೊಗ್ಗ: ಜಿಲ್ಲೆಯ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಅರ್ಹ ರೈತರಿಗೆ ಎಕರೆವಾರು ಮತ್ತು ಬೆಳೆವಾರು ನೀಡಬಹುದಾದ ಸಾಮಾನ್ಯ ಬೆಳೆ, ತೋಟಗಾರಿಕೆ ಬೆಳೆಗಳು, ಕಾಫಿ ಬೆಳೆಗಳು, ರೇಷ್ಮೆ ಬೆಳೆ, ಸಾಂಬಾರ ಪದಾರ್ಥಗಳು, ವಾಣಿಜ್ಯ ಹೂ ಬೆಳೆಗಳು, ಕೃಷಿ ಮತ್ತು ಕೃಷಿಗೆ ಸಂಬಂಧಿತ ವಸ್ತುಗಳನ್ನು ಶೇಖರಿಸಲು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಅಧೀನ ಬ್ಯಾಂಕ್‌ಗಳ ಮೂಲಕ ನೀಡಲಾಗುವ ಬೆಳೆ ಸಾಲದ ಪರಿಮಿತಿಯನ್ನು ಹೆಚ್ಚಿಸಿ, ರಾಜ್ಯ ಮಟ್ಟದ ತಾಂತ್ರಿಕ ಸಭೆಗೆ ಶಿಫಾರಸು ಮಾಡಲು ತಾಂತ್ರಿಕ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕಳೆದ ಸಾಲಿನಲ್ಲಿ 1,697.68 ಕೋಟಿ ರು. ಅಲ್ಪಾವಧಿ ಬೆಳೆ ಸಾಲ ವಿತರಣೆ: ಡಾ.ಎಂ.ಎನ್‌.ಆರ್‌.

Jan 04 2025, 12:32 AM IST
2025-26ನೇ ಸಾಲಿಗೆ ವಿವಿಧ ಬೆಳೆಗಳಿಗೆ ನೀಡುವ ಅಲ್ಪಾವಧಿ ಬೆಳೆಸಾಲದ ಮಿತಿಯನ್ನು ಕೃಷಿತಜ್ಞ ಪ್ರತಿನಿಧಿಗಳೊಂದಿಗೆ, ನಬಾರ್ಡ್ ಲೀಡ್ ಬ್ಯಾಂಕ್. ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಇಲಾಖೆ, ತೋಟಗಾರಿಕೆ, ಕೃಷಿ ಹಾಗೂ ಇತರ ಇಲಾಖಾಧಿಕಾರಿಗಳ ಸಮಾಲೋಚನೆಯ ಮೂಲಕ ನಿಗದಿಪಡಿಸಲಾಯಿತು.

ಜಗಳೂರು ರೈತರ ಕೈ ಹಿಡಿದೀತೆ ಕಡಲೆ ಬೆಳೆ?

Jan 04 2025, 12:32 AM IST
ಮುಂಜಾನೆ ಇಬ್ಬನಿಯ ಹನಿಗಳ ಮೈದುಂಬಿಕೊಂಡು ಕಪ್ಪುನೆಲದಲ್ಲಿ ನಳನಳಿಸುವ ಕಡಲೆ ಕೃಷಿ ಗದ್ದೆ ನೋಡಿದರೆ, ಎಂಥವರಿಗೂ ರೈತನ ಶ್ರಮ ಕಣ್ಮುಂದೆ ಬಂದುಹೋಗುತ್ತದೆ. ಈ ಕಡಲೆ ರೈತರಿಗೆ ಉತ್ತಮ ಬೆಲೆ ಗ್ಯಾರಂಟಿ ಎಂದೆನಿಸುತ್ತದೆ. ಜಗಳೂರು ತಾಲೂಕು ರೈತರು ಈ ಬಾರಿ ಅಂಥ ಹೊಗಳಿಕೆ, ಗಳಿಕೆಗೆ ಪಾತ್ರರಾಗಲಿದ್ದಾರೆ.

ಸೇಂಗಾ, ತೊಗರಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Jan 02 2025, 12:32 AM IST
ಹವಾಮಾನ ವೈಪರಿತ್ಯದಿಂದಾಗಿ ಚಳ್ಳಕೆರೆ ತಾಲೂಕಿನಲ್ಲಿ ಹಾನಿಯಾಗಿರುವ ಸೇಂಗಾ, ತೊಗರಿ ಬೆಳೆಗೆ ವಿಮೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಚಿಕ್ಕಬಳ್ಳಾಪುರ : ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ - ಚಿಮುಲ್‌ಗೆ ಹಾಲು ಪೂರೈಕೆ ಪ್ರಮಾಣ ಕುಸಿತ

Dec 31 2024, 01:04 AM IST

 ಇತ್ತೀಚೆಗೆ ಮಳೆ, ಬೆಳೆ ಕೊರತೆ, ಹಾಲು ಖರೀದಿ ದರ ಕುಸಿತ ಹಾಲು ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಇನ್ನೂ ಹಸು ಸಾಕಾಣಿಕೆಗೆ ತಗಲುವ ಖರ್ಚು ಹೆಚ್ಚಾಗಿ ಲಾಭ ಕಡಿಮೆಯಾಗುತ್ತಿದೆ.

  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved