ಕರಾವಳಿಯ ಅಡಕೆ ತೋಟಗಳಲ್ಲೀಗ ಕಾಫಿಯ ಪರಿಮಳ: ಅಡಕೆ ಹಳದಿ ರೋಗ ಪೀಡಿತ ಪ್ರದೇಶಗಳಲ್ಲಿ ಪರ್ಯಾಯ ಬೆಳೆಯಾಗಿ ಕಾಫಿ ಬೆಳೆ
Oct 09 2024, 01:36 AM ISTಈಗ ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳಲ್ಲಿ ಅಡಕೆ ಬೆಳೆಗಾರರೇ ಉಪ ಬೆಳೆಯಾಗಿ ಕಾಫಿ ಬೆಳೆಯಲು ಆರಂಭಿಸಿದ್ದಾರೆ. ಕಳೆದ ಒಂದು ವರ್ಷದಿಂದ ಅಡಕೆ ಬೆಳೆಗಾರರಲ್ಲಿ ಕಾಫಿ ಮಮತೆ ಜಾಸ್ತಿಯಾಗಿದ್ದು, ಸುಮಾರು 50ರಿಂದ 80 ಹೆಕ್ಟೇರ್ ವರೆಗೆ ಕಾಫಿ ಬೆಳೆ ಬೆಳೆಯುತ್ತಿದ್ದಾರೆ.