• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿದಿರು ಎಂಬುದು ಬಹುಪಯೋಗಿ ಬೆಳೆ : ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರ

Nov 09 2024, 01:23 AM IST
ಬಿದಿರು ಬಹಳ ಮುಖ್ಯವಾದ, ಬಹುಪಯೋಗಿ ಬೆಳೆಯಾಗಿದ್ದು, ಭಾರತದಲ್ಲಿ ಅನೇಕ ಜೀವನೋಪಾಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಜಗದೀಶ್ ತಿಳಿಸಿದರು.

ನಿವೇಶನ, ಬೆಳೆ ಪರಿಹಾರಕ್ಕಾಗಿ ರೈತ: ಕಾರ್ಮಿಕ ಪ್ರತಿಭಟನೆ

Nov 09 2024, 01:12 AM IST
ಕೊಪ್ಪ, ಬೆಳೆ ಪರಿಹಾರ ಮತ್ತು ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ರೈತ ಮತ್ತು ಕಾರ್ಮಿಕ ಹಕ್ಕೋತ್ತಾಯ ಸಮಿತಿ ಸದಸ್ಯರು ಶುಕ್ರವಾರ ಗುಡ್ಡೆತೋಟದಿಂದ ಜಯಪುರದವರೆಗೂ ಪ್ರತಿಭಟನೆ ನಡೆಸಿ ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರು.

35 ಸಾವಿರ ಬೆಳೆ ಕಟಾವು ಪ್ರಯೋಗ ಅಸಮರ್ಪಕ

Nov 09 2024, 01:12 AM IST
ಚಿತ್ರದುರ್ಗ: ಕಳೆದ ಬಾರಿ ರಾಜ್ಯದಾದ್ಯಂತ 1.35 ಲಕ್ಷ ಬೆಳೆ ಕಟಾವು ಪ್ರಯೋಗಗಳನ್ನು ನಡೆಸಲಾಗಿದ್ದು, ವಿವಿಧ ಕಾರಣಗಳಿಂದಾಗಿ 35 ಸಾವಿರ ಬೆಳೆ ಕಟಾವು ಪ್ರಯೋಗಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ನಿರ್ದೇಶಕ ಚಂದ್ರಶೇಖರ್ ಗುಡಿ ಹೇಳಿದರು.

ಪರ್ಯಾಯ ಬೆಳೆ ಬೆಳೆದು ಹೆಚ್ಚು ಲಾಭಗಳಿಸಿ

Nov 09 2024, 01:12 AM IST
ಮಣ್ಣಿನ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೆಳೆ ಬೆಳೆದರೆ ಲಾಭ ಗಳಿಸಲು ಸಾಧ್ಯ

ಬೆಳೆ ವಿಮೆ ಬಾಕಿ ಹಣ ಚುಕ್ತಾಕ್ಕೆ ಆಗ್ರಹಿಸಿ ಗ್ರಾಪಂ ಕಚೇರಿಗೆ ಬೀಗ

Nov 09 2024, 01:07 AM IST
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಇಲ್ಲಸಲ್ಲದ ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶುಕ್ರವಾರ ತಾಲೂಕಿನ ಅಂತರವಳ್ಳಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಮಿಶ್ರ ಬೆಳೆ, ಸಾವಯವ ಕೃಷಿ ಮೂಲಕ ಆರ್ಥಿಕವಾಗಿ ಸಬಲರಾಗಿ : ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿ

Nov 08 2024, 01:26 AM IST

ಕೃಷಿಯನ್ನು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಿಶ್ರ ಬೆಳೆ ಹಾಗೂ ಸಾವಯವ ಕೃಷಿ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕೆಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಹೇಳಿದರು.

ಹುಣಶ್ಯಾಳ ಗ್ರಾಮದಲ್ಲಿ ಮೇವಿನ ಬೆಳೆ ಕ್ಷೇತ್ರೋತ್ಸವ

Nov 07 2024, 11:51 PM IST
ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವತಿಯಿಂದ ಆಸ್ಟ್ರೇಲಿಯನ್ ಮೂಲದ ರೆಡ್ ನೆಪಿಯರ್ ಹೆಸರಿನ ಮೇವಿನ ಬೆಳೆಯ ಕ್ಷೇತ್ರೋತ್ಸವವು ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಹುಣಶ್ಯಾಳ ಗ್ರಾಮದಲ್ಲಿ ನಡೆಯಿತು.

ನದಿಯಂತೆ ಹರಿದ ಸಂತೆ ಹಳ್ಳದಲ್ಲಿ ಕೊಚ್ಚಿಹೋದ ಬೆಳೆ

Nov 04 2024, 12:27 AM IST
ಕಳೆದೆರಡು ದಿನಗಳ ಹಿಂದಷ್ಟೇ ಸುರಿದ ಮಳೆಗೆ ತಾಲೂಕಿನ ಅಂಗರಗಟ್ಟಿ-ಮಾಸಣಗಿ (ಬ್ಯಾಡಗಿ-ತಿಳವಳ್ಳಿ ರಸ್ತೆ) ನಡುವೆ ಮಾರ್ಗ ಮಧ್ಯದಲ್ಲಿರುವ ಸಂತೆ ಹಳ್ಳ ನದಿಯಂತೆ ಹರಿದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತಗೊಳಿಸಿದೆ. ನೂರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು ಗ್ರಾಮದ ರೈತರು ಅತ್ಯಂತ ಖುಷಿಯಿಂದ ಮಾಡಬೇಕಾಗಿದ್ದ ದೀಪಾವಳಿ ಹಬ್ಬಕ್ಕೆ ತಣ್ಣೀರೆರೆಚಿದಂತಾಗಿದೆ.

ಮಸ್ಕಿ ವಿವಿಧೆಡೆ ಮಳೆಯಿಂದ ಬೆಳೆ ಹಾನಿ, ಪರಿಶೀಲನೆ

Nov 04 2024, 12:24 AM IST
Muski Crop damage due to rain in various places, check

ನಾಡಿಗೆ ನುಗ್ಗಿದ ಕಾಡಾನೆಗಳಿಂದ ರೈತರ ಬೆಳೆ ಹಾನಿ

Nov 02 2024, 01:15 AM IST
ಶಿವಮೊಗ್ಗ ಜಿಲ್ಲೆಯ ಆಯನೂರು ಬಳಿ ಇರುವ ಸಿರಿಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಕಾಡಾನೆಗಳು ಭತ್ತ ಬೆಳೆ ನಾಶ ಮಾಡಿರುವುದು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved