ಜಿಲ್ಲೆಯ ರೈತರಿಗೆ ಬೆಳೆ ವಿಮೆ ಕೊಡಿಸುವಂತೆ ಸಂಸದ ಬೊಮ್ಮಾಯಿ ಪತ್ರ
Aug 20 2024, 12:52 AM ISTಜಿಲ್ಲೆಯ ರೈತರ ಬೆಳೆ ವಿಮೆಯನ್ನು ಪಿಎಂಎಫ್ಬಿವೈ ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ಸಿಂಗ್ ಚೌಹ್ವಾಣ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಪತ್ರ ಬರೆದು ದೂರವಾಣಿ ಮೂಲಕ ಮಾತನಾಡಿದ್ದಾರೆ.