16 ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಬೇಕು: ಸುಜಾತ
Aug 05 2024, 12:41 AM ISTಚಿಕ್ಕಮಗಳೂರು, ಕರ್ನಾಟಕ ರೈತ ಸುರಕ್ಷಾ ಭೀಮಾ ಯೋಜನೆಯಡಿ ಭತ್ತ, ರಾಗಿ, ಮುಸುಕಿನ ಜೋಳ ಬೆಳೆಗಳ ನೋಂದಣಿಯನ್ನು ಆ. 16 ರೊಳಗೆ ಎಲ್ಲಾ ರೈತರು ಮಾಡಿಕೊಳ್ಳಬೇಕು ಎಂದು ಚಿಕ್ಕಮಗಳೂರು ಸಹಾಯಕ ಕೃಷಿ ನಿರ್ದೇಶಕಿ ಸುಜಾತ ಹೇಳಿದ್ದಾರೆ.