ಸಮೃದ್ಧ ಮಳೆ, ಭರ್ಜರಿ ಬೆಳೆ ನಿರೀಕ್ಷೆ
Jul 26 2024, 01:32 AM ISTಜಿಲ್ಲೆಯಾದ್ಯಂತ ಜುಲೈ ತಿಂಗಳಲ್ಲಿ ಸತತ ಮಳೆಯಾಗುತ್ತಿದ್ದು, ಮುಂಗಾರು ಬೆಳೆಗಳಾದ ಹೆಸರು, ಉದ್ದು, ಸೋಯಾಅವರೆ, ಶೇಂಗಾ, ಹತ್ತಿ, ಗೋವಿನಜೋಳ ಮುಂತಾದ ಬೆಳೆಗಳಿಗೆ ಅನುಕೂಲವಾಗಿದೆ, ಆದರೂ ಭೂಮಿಯ ತೇವಾಂಶ ಹೆಚ್ಚಾಗುತ್ತಿದ್ದು, ಬೆಳೆಗಳು ಹಳದಿ ಬಣ್ಣಕ್ಕೆ ತಿರುಗುವ ಸಾಧ್ಯತೆ ಇದೆ.