• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಳುಮೆಣಸು ಅಡಕೆ ಬೆಳೆಗಾರರಿಗೆ ಪರ್ಯಾಯ ಬೆಳೆ

Sep 25 2024, 12:47 AM IST
ಕಿಬ್ಬಚ್ಚಲಿನಲ್ಲಿ ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ ಹಾಗೂ ರೈತಕೂಟದ ಆಶ್ರಯದಲ್ಲಿ ಕಾಳುಮೆಣಸು ಬೇಸಾಯ ಪ್ರಾತ್ಯಕ್ಷತೆ ಮತ್ತು ಮಾಹಿತಿ ಕಾರ್ಯಗಾರ ನಡೆಯಿತು.

ತೊಗರಿ ಬೆಳೆಗೆ ನೆಟೆರೋಗ: ಬೆಳೆ ನಾಶ ಮಾಡಿದ ರೈತ

Sep 23 2024, 01:23 AM IST
ಅಪಾರ ಪ್ರಮಾಣದ ಮಳೆಯಾದ ಹಿನ್ನೆಲೆ ಬೆಳೆಗೆ ರೋಗ. ಅಫಜಲ್ಪುರ ಹೊಸೂರ ಗ್ರಾಮದಲ್ಲಿ 4 ಎಕರೆ ತೊಗರಿ ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನಾಶ ಮಾಡಿದ ರೈತ. ಬಿತ್ತನೆ ಸೇರಿದಂತೆ 48 ಸಾವಿರ ರುಪಾಯಿ ಲಾಗೋಡಿ (ಖರ್ಚು) ಮಾಡಿದ್ದ ರೈತ.

ಕೈಕೊಟ್ಟ ಮಳೆ; ಕಮರಿಹೋದ ಶೇಂಗಾ ಬೆಳೆ

Sep 22 2024, 01:54 AM IST
ಆಗೊಮ್ಮೆ ಈಗೊಮ್ಮೆ ಎದುರಾದ ಮಳೆಯನ್ನೇ ನಂಬಿಕೊಂಡು ಕೆಲವು ರೈತರು ತಮ್ಮ ಜಮೀನುಗಳಲ್ಲಿ ಶೇಂಗಾ ಬೀಜ ಬಿತ್ತನೆ ಮಾಡಿದ್ದಾರೆ. ಇನ್ನೇನು ಕಾಯಿಯಾಗುವ ಹಂತ ತಲುಪಿದಾಗ ಮಳೆ ಕೈಕೊಟ್ಟ ಪರಿಣಾಮ ಶೇಂಗಾ ಗಿಡ ಬೆಳೆಯಲೇ ಇಲ್ಲ.

ಧರೆಗಿಳಿಯದ ಹುಬ್ಬೆ, ಉತ್ತರೆ ಮಳೆ, ಒಣಗುತ್ತಿವೆ ಬೆಳೆ

Sep 22 2024, 01:48 AM IST
ಮಧುಗಿರಿ: ಹುಬ್ಬೆ, ಉತ್ತರೆ ಮಳೆಯಾಗದಿರುವುದರಿಂದ ರೈತರ ತೀವ್ರ ಸಂಕಷ್ಟಕ್ಕೀಡಾಗುವಂತಾಗಿದೆ. ತಾಲೂಕಿನಲ್ಲಿ ಮಘೇ ಮಳೆ ನಂತರ ಹುಬ್ಬೆ, ಉತ್ತರೆ ಮಳೆ ಆಗಿಲ್ಲ. ಭಿತ್ತಿದ ಬೆಳೆಗಳು ಸಂಪೂರ್ಣ ಒಣಗುತ್ತಿವೆ ಎಂದು ರೈತರು ಚಿಂತೆಗೀಡಾಗಿದ್ದಾರೆ.

ಡಿಸಿಸಿ ಬ್ಯಾಂಕ್‌ನಿಂದ 983 ಕೋಟಿ ರು. ಬೆಳೆ ಸಾಲ ವಿತರಣೆ ಗುರಿ: ಡಿ.ಎಸ್. ಸುರೇಶ್

Sep 21 2024, 01:50 AM IST
ಚಿಕ್ಕಮಗಳೂರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಮುಂದಿನ ವರ್ಷಾಂತ್ಯದೊಳಗೆ 983 ಕೋಟಿ ರು. ಕೆಸಿಸಿ ಬೆಳೆ ಸಾಲ ನೀಡುವ ಗುರಿ ಹೊಂದಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಿ.ಎಸ್. ಸುರೇಶ್ ಹೇಳಿದರು.

ಬೆಳೆ ಸಮೀಕ್ಷೆ ನಡೆಸಿ ಬರಪಟ್ಟಿಗೆ ಸೇರಿಸಲು ಆಗ್ರಹ

Sep 20 2024, 01:37 AM IST
ಮುಂಗಾರು ಮಳೆ ವೈಫಲ್ಯದಿಂದ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಒತ್ತಾಯಿಸಿದರು.

ಹಾನಗಲ್ಲದಲ್ಲಿ ಭರದಿಂದ ಸಾಗಿರುವ ಬೆಳೆ ಹಾನಿ ಸಮೀಕ್ಷೆ

Sep 19 2024, 01:51 AM IST
ಹಾನಗಲ್ಲ ತಾಲೂಕಿನಾದ್ಯಂತ ಬೆಳೆಹಾನಿ ಸಮೀಕ್ಷೆ ಭರದಿಂದ ಸಾಗಿದೆ. ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ಆರಂಭ ಮಾಡಿದ್ದು, ಮೇಲ್ನೋಟಕ್ಕೆ ಶೇ. ೫೦ರಷ್ಟು ಬೆಳೆಹಾನಿಯಾದ ಲಕ್ಷಣಗಳಿವೆ.

ಹಿಂಗಾರು ಬೆಳೆ ರೈತರಿಗೆ ₹24,474 ಕೋಟಿ ರಸಗೊಬ್ಬರ ಸಬ್ಸಿಡಿ - ಕೇಂದ್ರ ಸಚಿವ ಸಂಪುಟ ಅನುಮೋದನೆ

Sep 19 2024, 01:48 AM IST
ಹಿಂಗಾರು ಬೆಳೆಗಾರರಿಗೆ ಕೈಗೆಟುಕುವ ದರದಲ್ಲಿ ರಸಗೊಬ್ಬರ ಒದಗಿಸಲು ಕೇಂದ್ರ ಸರ್ಕಾರ ₹24,474 ಕೋಟಿ ಸಬ್ಸಿಡಿ ಘೋಷಿಸಿದೆ. ಬುಡಕಟ್ಟು ಅಭಿವೃದ್ಧಿಗೆ ₹79,000 ಕೋಟಿ ಮತ್ತು ಪಿಎಂ-ಆಶಾ ಯೋಜನೆಗೆ ₹35,000 ಕೋಟಿ ನೆರವು ನೀಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಟೊಮೆಟೋ ಬೆಳೆ ನಷ್ಟವಾಗಿದ್ದಕ್ಕೆ ಲ್ಯಾಪ್‌ಟಾಪ್‌ ಕದ್ದ ಸಿಸ್ಟಂ ಅಡ್ಮಿನ್‌

Sep 18 2024, 02:00 AM IST
ಸಾಲ ತೀರಿಸಲು ಕೆಲಸಕ್ಕಿದ್ದ ಕಂಪನಿಯಲ್ಲೇ ಲ್ಯಾಪ್‌ಟಾಪ್‌ ಕದಿಯುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.

ರೈತರಿಗೆ ಹಿಂಗಾರು ಬೆಳೆ ಪರಿಹಾರ ದೊರಕಿಸಿ: ಜೋಶಿ

Sep 14 2024, 01:58 AM IST
ಹಿಂಗಾರು ಬೆಳೆ ಪರಿಹಾರ ಹಲವು ರೈತರಿಗೆ ದೊರಕದೆ ಇರುವ ಕುರಿತು ಅಹವಾಲು ಸಲ್ಲಿಸಿದ್ದು ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಸ್ಪಂದಿಸಬೇಕೆಂದು ಜೋಶಿ ಸೂಚಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved