ಬೆಳೆ ಕಟಾವು ಪ್ರಯೋಗಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ನಲಿನ್ ಅತುಲ್
Aug 24 2024, 01:22 AM ISTಪ್ರಸಕ್ತ ಮುಂಗಾರು ಹಂಗಾಮಿನ ಬೆಳೆಗಳು ಕಟಾವಿನ ಹಂತದಲ್ಲಿದ್ದು, ಬೆಳೆ ಕಟಾವು ಪ್ರಯೋಗವನ್ನು ಮೊಬೈಲ್ ತಂತ್ರಾಂಶದಲ್ಲಿ ನಿಗದಿತ ಅವಧಿಯೊಳಗೆ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದ್ದಾರೆ.