• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆ ನೀರುಪಾಲು, ರೈತರ ಕನಸು ನುಚ್ಚುನೂರು

Aug 03 2024, 12:32 AM IST
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಮತ್ತು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಕೃಷಿ ಮತ್ತು ತೋಟಗಾರಿಕೆ ಬೆಳೆ ನೀರು ಪಾಲಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೊಡಗಿನಲ್ಲಿ ಪ್ರವಾಹದಿಂದ ಉಂಟಾದ ಬೆಳೆ ನಾಶ : ಹೆಕ್ಟೇರ್‌ಗೆ ಗರಿಷ್ಠ 1 ಲಕ್ಷ ರು. ಪರಿಹಾರಕ್ಕೆ ಆಗ್ರಹ

Aug 02 2024, 12:58 AM IST

  ಅತಿವೃಷ್ಟಿಯಿಂದ ಬೆಳೆ ನಾಶಗೊಂಡ ಪ್ರಕರಣಕ್ಕೆ ಹೆಕ್ಟೇರ್ ಗೆ ಕನಿಷ್ಟ ರು. 1 ಲಕ್ಷ ನೀಡಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಶಾಸಕ ಅಶ್ವತ್ಥ್ ನಾರಾಯಣ ಆಗ್ರಹಿಸಿದ್ದಾರೆ.

ಅತಿಯಾದ ಮಳೆಗೆ ಹೊಲದಲ್ಲಿ ಮೊಳಕೆಯೊಡೆದ ಹೆಸರು ಬೆಳೆ

Jul 31 2024, 01:08 AM IST
ಹೆಸರು ಕಾಯಿಗಳು ಮಾಗಿದ್ದರಿಂದ ಅವುಗಳನ್ನು ಬಿಡಿಸಲು ಕೂಡಾ ಮಳೆ ಬಿಡುವು ಕೊಡುತ್ತಿಲ್ಲ

ಬೆಳೆ ವಿಮೆ ಹಣ ಗ್ರಾಪಂ ಅಧಿಕಾರಿಗಳ ಅಕೌಂಟಿಗೆ

Jul 31 2024, 01:07 AM IST
ರೈತರಿಗೆ ಬರಬೇಕಿರುವ ಲಕ್ಷಾಂತರ ರೂಪಾಯಿ ಬೆಳೆ ಪರಿಹಾರ ಹಣ ಅಧಿಕಾರಿಗಳ ಖಾತೆಗೆ

ಮಹಾ ಮಳೆಗೆ ಬೆಳೆ ನೀರು ಪಾಲು

Jul 31 2024, 01:02 AM IST
ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕಡಿಮೆ ಆಗಿದೆ. ಆದರೂ ಘಟಪ್ರಭಾ ನದಿಗೆ ೪೩,೭೫೪ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಕಂದಾಯ, ಪೊಲೀಸ್ ಇಲಾಖೆ ಸೇರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಆದರೆ, ಈಗಾಗಲೇ ನದಿ ನೀರು ಹೊಲಗಳಿಗೆ ನುಗ್ಗಿ ಬೆಳೆ ಹಾನಿಯಾಗಿ ಅನ್ನದಾತರನ್ನು ಕಂಗಾಲಾಗಿಸಿದೆ.

ತೋಟಗಾರಿಕಾ ಬೆಳೆ ವಿಮೆ ತಾಂತ್ರಿಕ ಸಮಸ್ಯೆ ಬಗೆಹರಿಸಲು ಶಾಸಕ ಮಾನೆ ಸೂಚನೆ

Jul 30 2024, 12:34 AM IST
ಬೆಳೆ ಸಮೀಕ್ಷೆ ನೋಂದಣಿ ಆಗದ ಕಾರಣ ತೋಟಗಾರಿಕೆ ಬೆಳೆಗಳಾದ ಮಾವು, ಅಡಕೆ ಸೇರಿದಂತೆ ಇತರ ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ಸಾಧ್ಯವಾಗುತ್ತಿಲ್ಲ. ಇದರಿಂದ ತೋಟಗಾರಿಕಾ ಬೆಳೆಗಾರರಿಗೆ ಅನ್ಯಾಯ ಉಂಟಾಗುತ್ತಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತಾಂತ್ರಿಕ ಸಮಸ್ಯೆ ಸರಿಪಡಿಸಿ ಬೆಳೆ ವಿಮೆ ಕಂತು ತುಂಬಲು ಅವಕಾಶ ಕಲ್ಪಿಸಲು ಪ್ರಯತ್ನಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರಗೆ ಸೂಚಿಸಿದರು.

ಬೆಳೆ ನಷ್ಟ ಸಮೀಕ್ಷೆ ಮಾಡಿ ರೈತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ವಹಿಸಿ

Jul 30 2024, 12:32 AM IST
ನಿರಂತರ ಮಳೆಯಿಂದಾಗಿ ನದಿಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಬೆಳೆ ನಷ್ಟ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು.

ಕಾಫಿ, ಕರಿಮೆಣಸು ಬೆಳೆ ನಷ್ಟಕ್ಕೆ ಕೇಂದ್ರದಿಂದ ಪರಿಹಾರಕ್ಕೆ ಯತ್ನ: ಸುಜಾ ಕುಶಾಲಪ್ಪ ಭರವಸೆ

Jul 30 2024, 12:31 AM IST
ಬೆಳೆ ನಷ್ಟಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಒದಗಿಸಲು ಸಂಸದರೊಂದಿಗೆ ಮಾತುಕತೆ ನಡೆಸಲಾಗುವುದು. ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯರು ಭರವಸೆ ನೀಡಿದರು.

ಹಲಸು ತೆಂಗಿನಂತೆಯೇ ವಾಣಿಜ್ಯ ಬೆಳೆ : ಡಾ. ವಿ. ಗೋವಿಂದಗೌಡ

Jul 29 2024, 12:59 AM IST
ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಹಲಸು ಮೇಳ

50ಕ್ಕೂ ಅಧಿಕ ಶೆಡ್‌ ಜಲಾವೃತ, ಹೊಲಕ್ಕೆ ನುಗ್ಗಿ ಬೆಳೆ ಹಾನಿ

Jul 29 2024, 12:57 AM IST
ಘಟಪ್ರಭೆಗೆ ಅಪಾರ ನೀರು ಹರಿದು ಬಂದಿದ್ದರಿಂದ ಮುಧೋಳ -ಯಾದವಾಡ ಮತ್ತು ಮಾಚಕನೂರು ಸೇತುವೆಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಜಲಾಶಯದಿಂದ ಘಟಪ್ರಭೆ ನದಿಗೆ ಹರಿದು ಬರುತ್ತಿರುವ ನೀರಿನ ರಭಸಕ್ಕೆ ನದಿ ದಂಡೆಯ ತಗ್ಗು ಪ್ರದೇಶಗಳು ಸೇರಿದಂತೆ ಹೊಲಗದ್ದೆಗಳು ಜಲಾವೃತಗೊಂಡಿವೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 57
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved