ಮುಂಗಾರು ಬೆಳೆ ಸಮೀಕ್ಷೆ ಜಾಗೃತಿ ರಥಯಾತ್ರೆಗೆ ಚಾಲನೆ
Aug 16 2024, 12:46 AM ISTಕೃಷಿ ಇಲಾಖೆ ರೈತ ಸಮುದಾಯಕ್ಕೆ ನ್ಯಾಯಯುತವಾಗಿ ಬೆಳೆ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪಾರದರ್ಶಕತೆಯನ್ನು ಕಂಡುಕೊಳ್ಳಬೇಕಿದೆ. ಗ್ರಾಮೀಣ ಭಾಗದಲ್ಲಿ ಕೃಷಿಕರು ತಮ್ಮ ಜಮೀನುಗಳಿಗೆ ಮಾಡಿದ ಬಿತ್ತನೆ ಬಗ್ಗೆ ಸರಿಯಾದ ಮಾಹಿತಿ ಸಂಗ್ರಹಿಸಿ ಆಪ್ ಮೂಲಕ ದಾಖಲಿಸಬೇಕು. ಇದರಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.