ಬಿರುಗಾಳಿಗೆ ಬಾಳೆ ಬೆಳೆ ನಾಶ
May 04 2024, 12:34 AM ISTಗ್ರಾಮದ ಜಗದೀಶ್ ಎಂಬವರಿಗೆ ಸೇರಿರುವ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯು ನಾಶವಾಗಿದೆ, ಸಾಲ ಸೋಲ ಮಾಡಿ ಬೆಳೆದ ಫಸಲು ನಾಶವಾದರೆ ಸಾಲ ತಿರಿಸುವುದಾದರೂ ಹೇಗೆ, ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಫಸಲು ನಾಶವಾದರೆ ರೈತ ಸಾಲ ತಿರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಉಂಟಾಗಿದೆ.