೭೧ ಸಾವಿರ ರೈತರಿಗೆ ೧೪ ಕೋಟಿ ರು. ಬೆಳೆ ಪರಿಹಾರ: ಜಿಲ್ಲಾಧಿಕಾರಿ ಡಾ.ಕುಮಾರ
Apr 30 2024, 02:06 AM ISTಬರ ಪರಿಸ್ಥಿತಿಯಿಂದ ಭೂಮಿ ಬಾಯಿಬಿಟ್ಟಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ, ನಾಲೆ ಗಳಿಗೆ ನೀರು ಹರಿಸಿ ಎಂದು ಒತ್ತಡ ಮಾಡುತ್ತಿದ್ದರೂ ಸರ್ಕಾರ ಮೌನ ವಹಿಸಿದೆ, ಚಿಕ್ಕದೇವರಾಯ ನಾಲೆ, ರಾಮಸ್ವಾಮಿ ನಾಲೆಗೆ ನೀರು ನೀರು ಹರಿಸಿದ್ದರೂ ಯಾವುದೇ ಮಾಹಿತಿ ಇಲ್ಲ. ವಿಶ್ವೇಶ್ವರಯ್ಯ ನಾಲೆಗೆ ತಕ್ಷಣದಿಂದಲೇ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು.