ಹಾವೇರಿ ಜಿಲ್ಲೆಯ ನದಿ ಪಾತ್ರದ ಜಮೀನಿನಲ್ಲಿ ಕೊಳೆಯುತ್ತಿರುವ ಬೆಳೆ
Jul 28 2024, 02:07 AM ISTಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ವರದಾ, ತುಂಗಭದ್ರಾ ನದಿಗಳಲ್ಲಿ ನೀರಿನ ಹರಿವು ಕೂಡ ಇಳಿಕೆಯಾಗುತ್ತಿದೆ. ಆದರೆ ನದಿ ತೀರದ ಜಮೀನುಗಳಲ್ಲಿ ಬೆಳೆಗಳು ಕೊಳೆಯುತ್ತಿದ್ದು, ರೈತರು ಅಪಾರ ಹಾನಿ ಅನುಭವಿಸುವಂತಾಗಿದೆ.