• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ: ಜಿಲ್ಲಾಧಿಕಾರಿ ಡಾ.ಕುಮಾರ

May 08 2024, 01:04 AM IST
ಮಂಡ್ಯ ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆ ಬೆಳೆ ನಷ್ಟ ಕುರಿತಂತೆ ಸಮೀಕ್ಷೆ ನಡೆಸಿ ಸುಮಾರು 79,839 ರೈತರ 39812 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಎಸ್.ಡಿ.ಆರ್.ಎಫ್ ನಿಯಮದ ಅನುಸಾರ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಿ ರೈತರ ಸಮಸ್ಯೆ ಪರಿಹರಿಸಿ.

ಬೆಳೆ ಸಾಲ ಮನ್ನಾ, ಗೋ ಶಾಲೆ ತರೆಯಲು ಆಗ್ರಹ

May 07 2024, 01:06 AM IST
ಮೊಳಕಾಲ್ಮುರು ರೈತ ಸಂಘದ ಪದಾಧಿಕಾರಿಗಳಿಂದ ತಹಸೀಲ್ದಾರ್‌ಗೆ ಮನವಿ

ಚಳ್ಳಕೆರೆ ತಾಲೂಕಿನ ಬೆಳೆ ಸಮೀಕ್ಷೆ ಮರುಪರಿಶೀಲನೆ

May 07 2024, 01:03 AM IST
ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆ ಪ್ರಮಾಣ ಮರು ಪರಿಶೀಲನೆರೈತರು, ವಿಮಾ ಕಂಪನಿ, ಕೃಷಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಭರವಸೆ

ರಾಮನಗರ: ರಣ ಬಿಸಿಲಿನ ತಾಪ - 103.33 ಕೋಟಿ ಮೌಲ್ಯದ ಮಾವು ಬೆಳೆ ಹಾನಿ!

May 07 2024, 01:01 AM IST
ರಾಮನಗರ: ರಣ ಬಿಸಿಲಿನ ತಾಪ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಶೇಕಡ 90ರಿಂದ 95ರಷ್ಟು ಮಾವು ಬೆಳೆ ಹಾನಿಯಾಗಿದ್ದು, ಇದರಿಂದ 103.33 ಕೋಟಿ ರುಪಾಯಿ ನಷ್ಟ ಉಂಟಾಗಿದೆ.

ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ: ಲಕ್ಷಾಂತರ ರುಪಾಯಿ ಬೆಳೆ ನಷ್ಟ

May 06 2024, 12:38 AM IST
ಕಿರುಗಾವಲು ಹೋಬಳಿಯ ಹುಲ್ಲೇಗಾಲ ಗ್ರಾಮದ ರೈತರಾದ ಚೈತ್ರಾ ನಂದೀಶ್ ಕಳೆದ ಏಳೆಂಟು ತಿಂಗಳಿಂದ ತೀವ್ರ ಬರಗಾಲದ ನಡುವೆಯೂ ಬೋರ್ ವೆಲ್ ನೀರಿನಿಂದ ಕಬ್ಬು ಬೆಳೆದಿದ್ದರು. ಇನ್ನೂ ಕೆಲವೇ ತಿಂಗಳಲ್ಲಿ ಕಬ್ಬು ಕಟಾವು ಮಾಡಬೇಕಿತ್ತು. ಭಾನುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು 2 ಎಕರೆ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಳೆ ಹಾನಿ ಪ್ರದೇಶಗಳಿಗೆ ಶಾಸಕ ಗಣೇಶ್‌ ಭೇಟಿ, ಪರಿಶೀಲನೆ

May 06 2024, 12:32 AM IST
ಕಳೆದ ಶುಕ್ರವಾರ ಬೀಸಿದ ಬಿರುಗಾಳಿಗೆ ಹಾನಿಗೊಳಗಾದ ಬಾಳೆ ತೋಟಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಫಸಲು ಕಳೆದು ಕೊಂಡ ರೈತರಿಗೆ ಸಾಂತ್ವಾನ ಹೇಳಿದರು.

ಮಳೆ ಇಲ್ಲದೆ ಒಣಗುತ್ತಿರುವ ಹೂ, ತರಕಾರಿ ಬೆಳೆ

May 06 2024, 12:30 AM IST
ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹೂವಿನ ತೋಟ ಸಂಪೂರ್ಣವಾಗಿ ಒಣಗಿದ್ದು ಸುಳಿಕಳಚಿ ಬಿದ್ದಿವೆ. ಇದ್ದ ಬದ್ದ ನೀರು ಉಣಿಸಿ ತೋಟ ಉಳಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಟ್ಟರೂ ಬಿಸಿಲಿನ ಬೇಗೆಗೆ ಹೂವಿನ ತೋಟಗಳು ಕಮರಿ ಹೋಗುತ್ತಿವೆ.

ಬೆಳೆ ಹಾನಿ ಪರಿಹಾರ ಮೊತ್ತ ಹಳೇ ಸಾಲ ಜಮೆಗೆ ಆಕ್ರೋಶ

May 05 2024, 02:06 AM IST
ಸಭೆಯಲ್ಲಿ ರೈತ ಸಂಘಟನೆಗಳ ಅಸಮಧಾನ । ರೈತರಿಗೆ ನೋಟೀಸು ಕಳಿಸದಂತೆ ತಾಕೀತು

ಬೆಳೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲ

May 05 2024, 02:05 AM IST
ಯಾವುದೇ ಭ್ರಷ್ಟಾಚಾರ ಇಲ್ಲದೆ ನೇರವಾಗಿ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಸಹಾಯಧನ ತಲುಪಿಸಿದೆ

ಕನಕಪುರ ತಾಲೂಕಲ್ಲೂ ಅಪಾರ ಪ್ರಮಾಣದ ಬೆಳೆ ನಷ್ಟ

May 05 2024, 02:04 AM IST
ಕನಕಪುರ: ತಾಲೂಕಿನಲ್ಲಿ ಶುಕ್ರವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಆನಮಾನಹಳ್ಳಿಯಲ್ಲಿ ಗೊನೆಬಿಟ್ಟಿದ್ದ ಏಲಕ್ಕಿ ಬಾಳೆ ಮುರಿದು ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved