• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡಿಕೆ ಬೆಳೆ ವಿಸ್ತೀರ್ಣ ಹೆಚ್ಚಳ, ಇಳುವರಿ ಕುಸಿತ

May 05 2024, 02:01 AM IST

ಮಂಡ್ಯ ಜಿಲ್ಲೆಯ 7886  ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆ ಬೆಳೆಯಲಾಗುತ್ತಿದೆ. ಈ ವರ್ಷ ಸುಮಾರು ಒಂದೂವರೆ ಸಾವಿರ ಹೆಕ್ಟೇರ್‌ನಿಂದ ಎರಡು ಸಾವಿರ ಹೆಕ್ಟೇರ್‌ನಷ್ಟು ವಿಸ್ತೀರ್ಣವನ್ನು ಅಡಿಕೆ ಬೆಳೆ ಹೆಚ್ಚಿಸಿಕೊಂಡಿದೆ. 

ಒಂದೆಡೆ ಸಂತಸ, ಮತ್ತೊಂದೆಡೆ ಬೆಳೆ ನಾಶದಿಂದ ರೈತರಿಗೆ ಸಂಕಷ್ಟ..!

May 05 2024, 02:00 AM IST
ಲಿಂಗಪಟ್ಟಣ ಗ್ರಾಮದ ವಾಸಿ ಪುಟ್ಟೇಗೌಡರಿಗೆ ಸೇರಿದ ಒಂದು ಎಕ್ಕರೆ ಜಮೀನಿನಲ್ಲಿ ಬಾಳೆ ಬೆಳೆ ಬೆಳೆದಿದ್ದು ಫಸಲು ಕಡಿದು ಮಾರಾಟ ಮಾಡುವ ಸಂದರ್ಭದಲ್ಲಿ ಬಿರುಗಾಳಿಗೆ ಅರ್ಧ ಎಕ್ಕೇರಲ್ಲಿದ್ದ ಬಾಳೆ ಗಿಡಗಳು ಗಾಳಿ ರಭಸಕ್ಕೆ ಮುರಿದು ಬಿದ್ದು ಸುಮಾರು 2 ಲಕ್ಷ ರು.ನಷ್ಟ ಸಂಭವಿಸಿದೆ ಸಂಬಂಧಪಟ್ಟ ಇಲಾಖೆಯವರು ಸ್ಥಳ ಪರಿಶೀಲಿಸಿ ಸೂಕ್ತ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಬಿರುಗಾಳಿಗೆ ಬಾಳೆ ಬೆಳೆ ನಾಶ

May 04 2024, 12:34 AM IST
ಗ್ರಾಮದ ಜಗದೀಶ್ ಎಂಬವರಿಗೆ ಸೇರಿರುವ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯು ನಾಶವಾಗಿದೆ, ಸಾಲ ಸೋಲ ಮಾಡಿ ಬೆಳೆದ ಫಸಲು ನಾಶವಾದರೆ ಸಾಲ ತಿರಿಸುವುದಾದರೂ ಹೇಗೆ, ಬರಗಾಲದಲ್ಲಿ ಕಷ್ಟಪಟ್ಟು ಬೆಳೆದ ಫಸಲು ನಾಶವಾದರೆ ರೈತ ಸಾಲ ತಿರಿಸಲಾಗದೆ ಆತ್ಮಹತ್ಯೆ ದಾರಿ ಹಿಡಿಯುವ ಪರಿಸ್ಥಿತಿ ಉಂಟಾಗಿದೆ.

ಬೆಳೆ ವಿಮೆ ಪರಿಹಾರ ಬಿಡುಗಡೆ ತಾರತಮ್ಯ: ಚಿಕ್ಕಣ್ಣ ಆರೋಪ

May 02 2024, 12:17 AM IST
ರೈತ ಸಂಘದಿಂದ ಮೇ 6ಕ್ಕೆ ಚಳ್ಳಕೆರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆಗೆ ನಿರ್ಣಯ

೭೧ ಸಾವಿರ ರೈತರಿಗೆ ೧೪ ಕೋಟಿ ರು. ಬೆಳೆ ಪರಿಹಾರ: ಜಿಲ್ಲಾಧಿಕಾರಿ ಡಾ.ಕುಮಾರ

Apr 30 2024, 02:06 AM IST
ಬರ ಪರಿಸ್ಥಿತಿಯಿಂದ ಭೂಮಿ ಬಾಯಿಬಿಟ್ಟಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ, ನಾಲೆ ಗಳಿಗೆ ನೀರು ಹರಿಸಿ ಎಂದು ಒತ್ತಡ ಮಾಡುತ್ತಿದ್ದರೂ ಸರ್ಕಾರ ಮೌನ ವಹಿಸಿದೆ, ಚಿಕ್ಕದೇವರಾಯ ನಾಲೆ, ರಾಮಸ್ವಾಮಿ ನಾಲೆಗೆ ನೀರು ನೀರು ಹರಿಸಿದ್ದರೂ ಯಾವುದೇ ಮಾಹಿತಿ ಇಲ್ಲ. ವಿಶ್ವೇಶ್ವರಯ್ಯ ನಾಲೆಗೆ ತಕ್ಷಣದಿಂದಲೇ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು.

ತಪ್ಪು ಮಾಹಿತಿಯಿಂದ ಕೈ ಸೇರದ ಬೆಳೆ ಪರಿಹಾರ

Apr 30 2024, 02:01 AM IST
ಚಳ್ಳಕೆರೆ ತಾಲೂಕು ಕಸಬಾ ಹೋಬಳಿ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಏಳು ಗ್ರಾಮಗಳಲ್ಲಿ ಬೆಳೆ ಸಮೀಕ್ಷೆ ಜಿಪಿಎಸ್ ಮಾಡುವಾಗ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸಮುದಾಯ ಆಧರಿತ ಬೆಳೆ ಸಂರಕ್ಷಣಾ ವಿಧಾನ ತರಬೇತಿ

Apr 20 2024, 01:09 AM IST
ಹಳಿಯಾಳ ತಾಲೂಕಿನ ಕುಳಗಿಯಲ್ಲಿ ಇತ್ತೀಚೆಗೆ ಸಮುದಾಯ ಆಧರಿತ ಬೆಳೆ ಸಂರಕ್ಷಣಾ ವಿಧಾನ ತರಬೇತಿ ಶಿಬಿರ ನಡೆಯಿತು.

ಕಬ್ಬಿನ ಗದ್ದೆಗೆ ಬೆಂಕಿ: 10 ಎಕರೆ ಪ್ರದೇಶದ ಬೆಳೆ ಸಂಪೂರ್ಣ ನಾಶ

Apr 16 2024, 01:04 AM IST

ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮದ ರೈತರ  ಕಬ್ಬಿನ ಗದ್ದೆಗಳು ಸುಟ್ಟು ನಾಶವಾಗಿವೆ. ಭಾನುವಾರ ಸಂಜೆ ಇದ್ದಕ್ಕಿದ್ದಂತೆ ಆಕಸ್ಮಿಕವಾಗಿ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸುಮಾರು ಹತ್ತು ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶವಾಗಿದೆ.

ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್,ಕ್ಯಾಪ್ ವಿತರಣೆ.

Apr 14 2024, 01:45 AM IST
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ಅವರು ಶುಕ್ರವಾರ ಸಂಜೆ ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್, ಕ್ಯಾಪ್ ವಿತರಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಮಾತನಾಡಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡುವ ಸಮೀಕ್ಷೆಗಾರರಿಗೆ ಕೃಷಿ ಇಲಾಖೆಯಿಂದ ಟೀ ಶರ್ಟ್, ಕ್ಯಾಪ್ ವಿತರಣೆ ಮಾಡಲಾಗುತ್ತಿದೆ

ನರೇಗಾ: ಡ್ರ್ಯಾಗನ್‌, ಪಪ್ಪಾಯಿ ಬೆಳೆ ಬೆಳೆದ ರೈತರು..!

Apr 12 2024, 01:06 AM IST
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ, ಕೃಷಿ ಹೊಂಡ, ಕೃಷಿ ಬದು ನಿರ್ಮಾಣದ ಮೂಲಕ ಜಲಸಂರಕ್ಷಣೆ ಹಾಗೂ ರೈತರಿಗೆ ಸಂಪ್ರಾದಾಯಿಕ ಬೆಳೆಗಳ ಬದಲಿಗೆ ಪರ್ಯಾಯವಾಗಿ ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved