• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೆ ಆಗದ ಬೆಳೆ ವಿಮೆ: ರೈತರ ಆಕ್ರೋಶ

Mar 22 2024, 01:08 AM IST
ತಿಕೋಟಾ ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು, ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮೆ ಆಗಿಲ್ಲ ಎಂದು ಆಕ್ರೋಶಗೊಂಡ ರೈತರು ತಹಸೀಲ್ದಾರ್‌ ಸುರೇಶ ಮುಂಜೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಳೆ, ಬೆಳೆ ದೇವರು ಶ್ರೀ ಪಾಡಿ ಇಗ್ಗುತ್ತಪ್ಪ ಕುಂಬ್ಯಾರ್‌ ಕಲಾಡ್ಚ ವಾರ್ಷಿಕೋತ್ಸವ ನಾಳೆ

Mar 22 2024, 01:01 AM IST
ಸಕಾಲದಲ್ಲಿ ಮಳೆ ಆಗದಿದ್ದಾಗ ಶ್ರೀ ಪಾಡಿ ಇಗ್ಗುತ್ತಪ್ಪ ಭಕ್ತರು ಮಳೆಗಾಗಿ ಇಗ್ಗುತ್ತಪ್ಪನನ್ನು ಪ್ರಾರ್ಥಿಸುತ್ತಾರೆ. ಕಲ್ಲಾಡ್ಚ ಹಬ್ಬದ ಸಂದರ್ಭದಲ್ಲಿ ಸಾಮಾನ್ಯವಾಗಿ ಮಳೆಯಾಗುತ್ತದೆ. ಕಾಫಿ ಬೆಳೆಗಾರರು ಸಂತೋಷಗೊಳ್ಳುತ್ತಾರೆ. ಈ ಸಲ ಮಾ.೨೩ ಶನಿವಾರ ಹಬ್ಬ ಆಚರಣೆಯಾಗಲಿದೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋಡಂಬಿ ಬೆಳೆ ಬೆಳೆಯಲು ಮುಂದಾಗಿ

Mar 18 2024, 01:45 AM IST
15 ರಿಂದ 45 ಡಿಗ್ರಿ ಉಷ್ಣಾಂಶ ಇರುವ ಪ್ರದೇಶದಲ್ಲಿ ಗೋಡಂಬಿ ಬೆಳೆಯಬಹುದು. ಕಡಿಮೆ ನಿರ್ವಹಣೆಯಲ್ಲಿ ನಿಶ್ಚಿತ ಬೆಳೆ ಸಿಗುವಂತಹ ಗೋಡಂಬಿ ಬೆಳೆ ಬೆಳೆಯಲು ಅವಕಾಶವಿದೆ. ಹೆಚ್ಚಿನ ಖರ್ಚಿಲ್ಲದೆ ಗೋಡಂಬಿ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು

ಅರಕಲಗೂಡಲ್ಲಿ ರೈತರ ಪಾಲಿಗೆ ಕಲ್ಪವೃಕ್ಷವಾದ ಹೊಗೆಸೊಪ್ಪು ಬೆಳೆ

Mar 17 2024, 01:47 AM IST
ಅರಕಲಗೂಡಲ್ಲಿ ತಂಬಾಕಿಗೆ ಚಿನ್ನದ ಬೆಲೆ ದೊರೆತ ಕಾರಣಕ್ಕಾಗಿ ರೈತರು ಈ ಬಾರಿ ಹೊಗೆಸೊಪ್ಪು ಬೆಳೆ ಬೆಳೆಯಲು ಹೆಚ್ಚು ಉತ್ಸುಕರಾಗಿದ್ದು ಈಗಾಗಲೇ ಸಸಿ ಮಾಡಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ.

ಐದಾಣೆ ಮಳೆ, ನಾಲ್ಕಾನೆ ಬೆಳೆ

Mar 13 2024, 02:09 AM IST
ಜಾತ್ರೆ ವೇಳೆ ಇಲ್ಲಿ ನುಡಿಯುವ ಕಾಲಜ್ಞಾನದ ಕಾರ್ಣಿಕ ಖ್ಯಾತಿ ಪಡೆದಿದ್ದು, ಈ ಬಾರಿ ನುಡಿದ ಕಾಲಜ್ಞಾನದ ನುಡಿಯಲ್ಲಿ ರಾಜಕೀಯದಲ್ಲಿ ಉತ್ತಮ ವ್ಯಕ್ತಿಗೆ ಗೆಲುವು ಆಗುತ್ತದೆ ಎಂದು ಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ರಾಮಯ್ಯ ಹೊಳಿಮಠ ಭವಿಷ್ಯ ನುಡಿದಿದ್ದಾರೆ.

ಬೆಳೆ ನಷ್ಟ ಪರಿಹಾರ ನೀಡದ ಸಿದ್ದು ನೇತೃತ್ವದ ರಾಜ್ಯ ಸರ್ಕಾರ

Mar 12 2024, 02:04 AM IST
ರಾಜ್ಯದಲ್ಲಿ ತೀವ್ರ ಬರಗಾಲ ಪರಿಸ್ಥಿತಿ ಇದ್ದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ನಷ್ಟ ಪರಿಹಾರ ನೀಡದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ

ರೈತರಲ್ಲಿ ಮಂದಹಾಸ ತರಿಸಿದ ಜೋಳ, ಸಜ್ಜೆ ಬೆಳೆ

Mar 10 2024, 01:34 AM IST
ಯಾದಗಿರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 14592 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 355 ಹೆಕ್ಟೇರ್ ಪ್ರದೇಶದಲ್ಲಿ ಸಜ್ಜೆ ಬೆಳೆ ಬಿತ್ತನೆಯಾಗಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಆಹಾರ ಸಮಸ್ಯೆ ತಪ್ಪಿಸುವ ಮನೋಬಲ ಮೂಡಿದೆ.

ಸಹಸ್ರಾರು ರೈತರಿಗೆ ಸೇರದ ಬೆಳೆ ಪರಿಹಾರ ಹಣ!

Mar 08 2024, 01:51 AM IST
ರಾಮನಗರ: ಬರಗಾಲದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ಖಾತೆಗೆ 2 ಸಾವಿರ ರು. ಬರ ಪರಿಹಾರವನ್ನು ನೀಡಲಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಘೋಷಣೆ ಮಾಡಿ ತಿಂಗಳುಗಳೇ ಕಳೆದರೂ ಜಿಲ್ಲೆಯ ಕೆಲ ರೈತರ ಕೈಗೆ ಇನ್ನೂ ಬೆಳೆ ಪರಿಹಾರದ ಹಣ ಸಿಕ್ಕಿಲ್ಲ.

ಗೊಂದಿ ನಾಲಾ ಕೊನೆ ಭಾಗವರೆಗೆ ನೀರು ಹರಿಸಿ, ಬೆಳೆ ಉಳಿಸಿ

Mar 08 2024, 01:46 AM IST
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಭದ್ರಾವತಿ ನಗರದ ಮಿಲ್ಟ್ರಿ ಕ್ಯಾಂಪ್ ನೀರಾವರಿ ಇಲಾಖೆಯ ಬಿ.ಆರ್.ಎಲ್.ಬಿ.ಸಿ 4ರ ಸಹಾಯಕ ಕಾರ್ಯ ಪಾಲಕ ಅಭಿಯಂತರರ ಕಚೇರಿ ಮುಂಭಾಗ "ಗೊಂದಿ ನಾಲಾ ಅಚ್ಚುಕಟ್ಟುದಾರರ ರೈತರನ್ನು ಉಳಿಸಿ " ಚಳವಳಿ ನಡೆಸಲಾಯಿತು. ಬಲದಂಡೆ ನಾಲೆಯ ಕೊನೆಯ ಭಾಗದ ರೈತರ ಅಚ್ಚುಕಟ್ಟು ಪ್ರದೇಶಗಳಿಗೆ ನೀರಿನ ಸಮರ್ಪಕ ಲಭ್ಯತೆ ಕೊರತೆ ಉಂಟಾಗಿದೆ ಎಂದು ರೈತರು ಅಳಲು ವ್ಯಕ್ತಪಡಿಸಿದರು.

ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ರೈತರಿಂದ ಟ್ರ್ಯಾಕ್ಟರ್ ರ‍್ಯಾಲಿ

Mar 06 2024, 02:16 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ನಗರದಲ್ಲಿ ಮಂಗಳವಾರ ನೂರಾರು ಟ್ರ್ಯಾಕ್ಟರ್‌ಗಳಿಂದ ಬೃಹತ್ ರ‍್ಯಾಲಿ, ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved