ಬಾರದ ಮಳೆ : ಹಾನಿಯಾದ ಲಿಂಬೆ ಬೆಳೆ
Feb 22 2024, 01:46 AM ISTಇಂಡಿ: ಮುಂಗಾರು ಮಳೆ ಬಾರದೇ ತಾಲೂಕಿನ ಅರ್ಧ ಪ್ರದೇಶದಲ್ಲಿನ ಲಿಂಬೆ ಬೆಳೆ ಹಾನಿಯಾಗಿದ್ದರೆ, ಹಿಂಗಾರಿನ ಮಳೆ ಸರಿಯಾದ ಸಮಯಕ್ಕೆ ಆಗದೇ ಇನ್ನುಳಿದ ಲಿಂಬೆ ಬೆಳೆ ಸಂಪೂರ್ಣ ಹಾನಿಯಾಗುವ ಹಂತಕ್ಕೆ ತಲುಪಿ ಬಹುವಾರ್ಷಿಕ ಬೆಳೆ ಲಿಂಬೆ ತೇವಾಂಶದ ಕೊರತೆಯಿಂದ ಒಣಗುವ ಹಂತ ತಲುಪಿವೆ.