• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2024-25ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿ ನಿಗದಿಗೆ

Jan 13 2024, 01:31 AM IST
೨೦೨೪-೨೫ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿ ತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ಶುಕ್ರವಾರ ನಡೆಯಿತು.

ಕಾಡಾನೆಗಳ ದಾಳಿ: ಬೆಳೆ ನಾಶ

Jan 10 2024, 01:46 AM IST
ಚನ್ನಪಟ್ಟಣ: ತಾಲೂಕಿನ ಕೋಡಂಬಹಳ್ಳಿ ಹಾಗೂ ಶ್ಯಾನುಭೋಗನಹಳ್ಳಿ ಗ್ರಾಮಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ಬೆಳೆಗಳನ್ನು ಧ್ವಂಸ ಮಾಡಿವೆ.

ರೈತರ ಖಾತೆಗೆ ಶೀಘ್ರದಲ್ಲೇ ಬೆಳೆ ಪರಿಹಾರ: ಪಾವಗಡದಲ್ಲಿ ನಡೆದ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ಹೇಳಿಕೆ

Jan 10 2024, 01:45 AM IST
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಪಾವಗಡ ಶಾಸಕ ಎಚ್‌ವಿ. ವೆಂಕಟೇಶ್‌ ಇದ್ದರು.

ಕಾಡಾನೆ ದಾಳಿಗೆ ರೈತನ ರಾಗಿ ಬೆಳೆ ನಾಶ

Jan 09 2024, 02:00 AM IST
ಸಾತನೂರು ಹೋಬಳಿ ಮೇಗಳದೊಡ್ಡಿ ಗ್ರಾಮದ ರಾಚಪ್ಪ ಎಂಬುವವರಿಗೆ ಸೇರಿದ ರಾಗಿ ಮೆದೆ ಮೇಲೆ ಕಾಡಾನೆಗಳ ಹಿಂಡು ದಾಳಿ ನಡೆಸಿ ನಾಶಪಡಿಸಿದ್ದು, ಸಾಕಷ್ಟು ನಷ್ಟ ಉಂಟಾಗಿ ರೈತ ಕಂಗಾಲಾಗಿದ್ದಾನೆ.

ಹಾವೇರಿ: ಬೆಳೆ ಪರಿಹಾರ, ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

Jan 09 2024, 02:00 AM IST
ಬೆಳೆ ಪರಿಹಾರ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಳೆ, ಬೆಳೆ ಉತ್ತಮವಾಗಲಿ ಎಂದು ವೀಣಾ ಕಾಶಪ್ಪನವರ ಪ್ರಾರ್ಥನೆ

Jan 07 2024, 01:30 AM IST
ಮಳೆ, ಬೆಳೆ ಉತ್ತಮವಾಗಲಿ ಎಂದು ವೀಣಾ ಪ್ರಾರ್ಥನೆ

ಮೆಕ್ಕೆಜೋಳಕ್ಕೆ ಬಂಪರ್‌ ಬೆಲೆ, ರೈತರಲ್ಲಿಲ್ಲ ಬೆಳೆ

Jan 06 2024, 02:00 AM IST
ಬರಗಾಲದಿಂದ ಜಿಲ್ಲೆಯ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಲ ರೈತರಿಗೆ ಬಿತ್ತನೆ ಮಾಡಿದ ಖರ್ಚು ಕೂಡ ಸಿಗದ ರೀತಿಯಲ್ಲಿ ಬೆಳೆ ಹಾಳಾಗಿದೆ. ಸುಮಾರು 50 ಸಾವಿರ ಹೆಕ್ಟೇರ್‌ನಲ್ಲಿ ಅಲ್ಪ ಪ್ರಮಾಣದಲ್ಲಿ ಇಳುವರಿ ಇದ್ದು, ಸಂಕಷ್ಟದಲ್ಲಿರುವ ರೈತರು ಬೆಳೆ ದಾಸ್ತಾನು ಮಾಡಿಕೊಳ್ಳುವ ಶಕ್ತಿಯಿಲ್ಲದೇ ಈ ಹಿಂದೇಯ ಮಾರಾಟ ಮಾಡಿಕೊಂಡಿದ್ದಾರೆ. ಬೀಜ, ಗೊಬ್ಬರ ಖರೀದಿಗೆ ವ್ಯಾಪಾರಸ್ಥರಿಂದ ಮುಂಗಡ ಹಣ ಪಡೆದವರು ಅವರಿಗೇ ಬೆಳೆ ಮಾರುವ ಅನಿವಾರ್ಯತೆ ಎದುರಿಸುತ್ತಿದ್ದಾರೆ.

ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು

Jan 05 2024, 01:45 AM IST
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.

ಅಡಕೆ ಬೆಳೆಗಾರರಿಗೆ ಇನ್ನೂ ಪಾವತಿಯಾಗದ ಹವಾಮಾನ ಆಧಾರಿತ ಬೆಳೆ ವಿಮೆ

Jan 03 2024, 01:45 AM IST
ಬೆಳೆ ಆಧಾರಿತ ವಿಮಾ ಸೌಲಭ್ಯದಿಂದ ದ.ಕ. ಜಿಲ್ಲೆಯ ಕಡಬ, ಸುಳ್ಯ ಪ್ರದೇಶದ ಅಡಕೆ ಬೆಳೆಗಾರ ಫಲಾನುಭವಿಗಳು ವಂಚಿತರಾಗಿದ್ದಾರೆ.

ಕೈಕೊಟ್ಟ ಹಿಂಗಾರು: ಬಾಡುತ್ತಿರುವ ಬೆಳೆ

Dec 27 2023, 01:31 AM IST
ತಾಲೂಕಿನಲ್ಲಿ ಹಿಂಗಾರಿ ಬೆಳೆದ ಬಿಳಿ ಜೋಳ, ಹುರುಳಿ, ಹೆಸರು ಸೇರಿದಂತೆ ಇತರೆ ಬೆಳೆಗಳು ಮಳೆಯ ಕೊರತೆಯಿಂದ ಬಾಡುತ್ತಿದ್ದು, ಉತ್ತಮ ನಿರೀಕ್ಷೆ ಇಟ್ಟುಕೊಂಡಿದ್ದ ರೈತರು ಈಗ ಮತ್ತೆ ಕಂಗಾಲಾಗಿದ್ದಾರೆ. ಹಿಂಗಾರು ಬೋನಸ್ ಬೆಳೆ ಎಂದುಕೊಂಡಿದ್ದ ರೈತರ ಸ್ಥಿತಿ ಸಾಲದ ಸುಳಿಯಲ್ಲಿ ಬವಣೆ ಪಡುವಂತಾಗಿದೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved