• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬತ್ತದ ಬೆಳೆ ಕಟಾವು ವೆಚ್ಚ ಮೈಮೇಲೆ

Nov 29 2023, 01:15 AM IST
ಕೂಲಿಕಾರರ ಕೊರತೆಯಿಂದಾಗಿ ಕಟಾವು ಮಾಡುವ ಯಂತ್ರಗಳ ಮೊರೆ ಹೋಗಿದ್ದು, ರಾಯಚೂರ, ಬಳ್ಳಾರಿ, ಬೆಂಗಳೂರು ಹಾಗೂ ತಮಿಳುನಾಡು ಮುಂತಾದ ಕಡೆಯಿಂದ ಹಲವಾರು ಬತ್ತ ಕಟಾವು ಮಾಡುವ ಹಾರ್ವೇಸ್ಟರ್ ಯಂತ್ರಗಳು ತಾಲೂಕಿಗೆ ಲಗ್ಗೆ ಇಟ್ಟಿವೆ.

ರಾಗಿ ಬೆಳೆ ಧ್ವಂಸ ಮಾಡಿರುವ ಆನೆಗಳ ಹಿಂಡು

Nov 25 2023, 01:15 AM IST
ಹಾರೋಹಳ್ಳಿ: ಹೊಲಕ್ಕೆ ದಾಂಗುಡಿ ಇಟ್ಟ ಸುಮಾರು 14 ಆನೆಗಳ ಹಿಂಡು ರಾಗಿ ಬೆಳೆಯನ್ನು ತಿಂದು ತೇಗಿವೆ.ಹಾರೋಹಳ್ಳಿಯ ಮರಳವಾಡಿ ಸಮೀಪದ ಬುಡಗಯ್ಯನದೊಡ್ಡಿ ಗ್ರಾಮದ ಮಾರಕ್ಕ ಎಂಬುವರಿಗೆ ಸೇರಿದ ರಾಗಿ ಮೆದೆಯನ್ನು ತಿಂದಿವೆ.

ಬೆಳೆ ಸಮೀಕ್ಷೆ: ರೈತರೊಂದಿಗೆ ಸೌಜನ್ಯದಿಂದ ವರ್ತಿಸಿ

Nov 23 2023, 01:45 AM IST
ಕೃಷಿ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಸೂಚನೆ । ಪರಿಹಾರ ವಿತರಣೆಗೆ ಶೇ.75 ನೋಂದಣಿ

ಕಾಡಾನೆಗಳಿಂದ ಬೆಳೆ ಹಾನಿ ಹಿನ್ನೆಲೆ ರಸ್ತೆ ತಡೆದು ಪ್ರತಿಭಟನೆ

Nov 23 2023, 01:45 AM IST
ಬೇಲೂರು ತಾಲೂಕಿನ ಬಿಕ್ಕೋಡಿನಲ್ಲಿರುವ ಕಾಫಿ ಎಸ್ಟೇಟ್ ಒಂದರಲ್ಲಿ ಬೀಡುಬಿಟ್ಟಿರುವ 40ಕ್ಕೂ ಹೆಚ್ಚು ಕಾಡಾನೆಗಳ ಗುಂಪು ಹಗಲು ರಾತ್ರಿ ಎನ್ನದೆ ಬಿಕ್ಕೋಡು ಸೋಮನಹಳ್ಳಿ ನಿಡುಮನಹಳ್ಳಿ ಕೋಡಿಹಳ್ಳಿ ಗ್ರಾಮಗಳಲ್ಲಿ ಫಸಲಿಗೆ ಬಂದಿರುವ ಕಾಫಿ, ಅಡಿಕೆ, ಬಾಳೆ ತೋಟ ಹಾಗೂ ಜೋಳ, ರಾಗಿ ಹೊಲಗಳ ಮೇಲೆ ದಾಳಿ ನಡೆಸಿ ತಿಂದು ತುಳಿದು ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಮಾಡಿರುವ ಹಿನ್ನೆಲೆ ಬಿಕ್ಕೋಡಿ ಬಳಿ ಪ್ರತಿಭಟನೆ ನಡೆಸಲಾಯಿತು.

ಕಡೂರು: ಬರಗಾಲಕ್ಕೆ ತುತ್ತಾದ ಸಾವಿರಾರು ಎಕರೆ ರಾಗಿ ಬೆಳೆ

Nov 20 2023, 12:45 AM IST
ಕಡೂರು: ಬರಗಾಲಕ್ಕೆ ತುತ್ತಾದ ಸಾವಿರಾರು ಎಕರೆ ರಾಗಿ ಬೆಳೆ

ಕಡೂರು: ಬರಗಾಲಕ್ಕೆ ತುತ್ತಾದ ಸಾವಿರಾರು ಎಕರೆ ರಾಗಿ ಬೆಳೆ

Nov 20 2023, 12:45 AM IST
ಕಡೂರು: ಬರಗಾಲಕ್ಕೆ ತುತ್ತಾದ ಸಾವಿರಾರು ಎಕರೆ ರಾಗಿ ಬೆಳೆ

ಭತ್ತದ ಬೆಳೆ ನಿರೀಕ್ಷೆಯೊಂದಿಗೆ ಮತ್ತೊಂದು ದೀಪಾವಳಿ

Nov 13 2023, 01:15 AM IST
ಮಳೆ ಕೊರತೆಯಿಂದ ಎಲ್ಲವೂ ದುಬಾರಿಯಾಗಿದ್ದರೂ ದೀಪಾವಳಿಯ ಅದ್ಧೂರಿತನಕ್ಕೇನೂ ಕಡಿಮೆಯಾಗಿಲ್ಲದ್ದೂ ಭಾನುವಾರ ಮಾರುಕಟ್ಟೆಯಲ್ಲಿನ ಅಬ್ಬರ, ಗಲಾಟೆ, ಕೊಡುಕೊಳ್ಳುವಿಕೆಯನ್ನೂ ನೋಡಿದರೆ ಅರ್ಥವಾಗುತ್ತದೆ. ಸಮೂಹ ಬೆಳಕಿನ ಹಬ್ಬ ದೀಪಾವಳಿಗೆ ಮೆರುಗು ಹೆಚ್ಚಿಸುವ ಹೂವು, ಹಣ್ಣು, ಹಣತೆ ಸೇರಿದಂತೆ ಆಲಂಕಾರಿಕ ವಸ್ತುಗಳ ಖರೀದಿಗೆ ಜನ ಪಟ್ಟಣದ ಮಳಿಗೆಗಳು ಹಾಗೂ ಮಾರುಕಟ್ಟೆಗಳಲ್ಲಿ ಮುಗಿಬಿದ್ದಿದ್ದರು.

ಮಳೆಗೆ ಮಕಾಡೆ ಮಲಗಿದ ಭತ್ತದ ಬೆಳೆ

Nov 10 2023, 01:00 AM IST
೩೧ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗಿತ್ತು. ಈ ಬಾರಿ ನೀರು ಸಿಗುವ ಅನುಮಾನದಿಂದಲೇ ರೈತರು ನಾಟಿ ಮಾಡಿದ್ದರು. ನಂದ್ಯಾಲ ಸೋನಾ, ಕಾವೇರಿ ಸೋನಾ, ಸೋನಾ ಮಸೂರಿ ಸೇರಿದಂತೆ ಅತಿಹೆಚ್ಚು ಆರ್‌ಎನ್‌ಆರ್ ತಳಿಯನ್ನೇ ಬಿತ್ತನೆ ಮಾಡಿದ್ದರು. ಅಧಿಕ ಇಳುವರಿ ಬರುವ ಆರ್‌ಎನ್‌ಆರ್ ತಳಿಯ ಮೇಲೆ ನಂಬಿಕೆ ಇಟ್ಟ ರೈತರಿಗೆ ಭಾರಿ ಆಘಾತವಾಗಿದೆ. ಈ ಮಳೆಗೆ ಎಲ್ಲೆಡೆ ಆರ್‌ಎನ್‌ಆರ್ ಬೆಳೆಯೇ ನೆಲಕಚ್ಚಿದೆ.

ಧಾರಾಕಾರ ಮಳೆ: ಅಪಾರ ಹಾನಿಯಾದ ಭತ್ತದ ಬೆಳೆ

Nov 08 2023, 01:00 AM IST
torrential rain: rice grain badly damaged

ಬೆಳೆ ನಷ್ಟ ಪರಿಹಾರಕ್ಕೆ ಫ್ರೂಟ್ ಐಡಿಗೆ ಕಡ್ಡಾಯ

Nov 05 2023, 01:16 AM IST
ಕನ್ನಡಪ್ರಭ ವಾರ್ತೆ ಹಾವೇರಿಬೆಳೆ ನಷ್ಟ ಪರಿಹಾರ ಪಡೆದುಕೊಳ್ಳಲು ರೈತರು FRUITS ID ಹೊಂದಿರುವುದರ ಜತೆಗೆ ತಮ್ಮ ಹೆಸರಿನಲ್ಲಿರುವ ಎಲ್ಲ ಸರ್ವೇ ನಂಬರ್‌ಗಳನ್ನು FRUITS IDಗೆ ಸೇರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved