• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂಗಾರಿ ಬೆಳೆ: ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಒಪ್ಪಿಗೆ

Oct 19 2023, 12:45 AM IST
2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಅತ್ಯುತ್ತಮ ಬೆಲೆಗೆ ಮಾರಾಟ ಮಾಡಲು ಅವಕಾಶ ಕಲ್ಪಿಸಿದಂತಾಗಿದೆ.

ಮೆಣಸಿನಕಾಯಿ ಬೆಳೆ ಉಳಿಸಲು ಟ್ಯಾಂಕರ್‌ ಮೊರೆ

Oct 19 2023, 12:45 AM IST
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರತಾಲೂಕಿನಾದ್ಯಂತ ಮುಂಗಾರು ಮಳೆಗಳು ಕೈಕೊಟ್ಟ ಹಿನ್ನೆಲೆ ಅಳಿದು ಉಳಿದ ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿಗೆ ಮೊರೆಹೋಗಿದ್ದಾರೆ.ಸಮೀಪದ ಮಂಜಲಾಪೂರ ಗ್ರಾಮದ ಮಂಜುನಾಥ ನರೇಗಲ್ಲ ಸಹೋದರರು ತಮ್ಮ 8 ಎಕರೆ ಹೊಲದಲ್ಲಿ ಮೆಣಸಿನಕಾಯಿ ಬಿತ್ತನೆ ಮಾಡಿದ್ದರು. ಆಗಾಗ ಬಿದ್ದ ಅಲ್ಪ ಸ್ವಲ್ಪ ಮುಂಗಾರು ಮಳೆಯಲ್ಲಿಯೇ ಸೊಗಸಾಗಿ ಬೆಳೆದಿದ್ದ ಮೆಣಸಿನಕಾಯಿ ಬೆಳೆಗಳು ಕಳೆದ 2 ತಿಂಗಳಿಂದ ಮಳೆ ಇಲ್ಲದೆ ಒಣಗಿ ಹೋಗುವ ಹಂತಕ್ಕೆ ಬಂದಿದ್ದರಿಂದ ಟ್ಯಾಂಕರ್ ಮೂಲಕ ನೀರು ತಂದು ಬೆಳೆ ಉಳಿಸಿಕೊಳ್ಳುವ ಹರಸಾಹಸ ಪಡುವಂತಾಗಿದೆ.

ಬೆಳೆ ಹಾನಿ ಪರಿಹಾರ ನೀಡದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ

Oct 18 2023, 01:00 AM IST
3015ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ

ಅಡಕೆ, ಬಾಳೆ ತೋಟಕ್ಕೆ ನುಗ್ಗಿದ ಆನೆ: ಬೆಳೆ ಹಾನಿ

Oct 17 2023, 12:46 AM IST
ಬೆಳೆ ಹಾನಿಗೊಳಿಸುತ್ತಿರುವ ಆನೆಯನ್ನು ಸೆರೆಹಿಡಿದು ಸ್ಥಳಾಂತರಿಸಲು ಮನವಿ

ಬರದಿಂದ ಜಿಲ್ಲೆಯಲ್ಲಿ ₹1043 ಕೋಟಿ ಬೆಳೆ ಹಾನಿ

Oct 15 2023, 12:45 AM IST
ಮಳೆ ಕೈಕೊಟ್ಟಿದ್ದರಿಂದ ಜಿಲ್ಲೆಯ ಎಲ್ಲ 8 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿವೆ. ಬಿತ್ತನೆ ಮಾಡಿದ್ದ ಸುಮಾರು 1,66,280 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದ್ದು, ₹ 1,043 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಕಬ್ಬು ಬೆಳೆ ಹಾನಿ, ಪರಿಹಾರ ಪಾವತಿಗೆ ಹೆಸ್ಕಾಂಗೆ ಸೂಚನೆ

Oct 13 2023, 12:16 AM IST
ವಿದ್ಯುತ್ ಅವಘಡದಿಂದ ಉಂಟಾದ ಕಬ್ಬು ಬೆಳೆ ಹಾನಿ ಪರಿಹಾರ ಮೊತ್ತವನ್ನು ೩೦ ದಿನದೊಳಗಾಗಿ ರೈತನಿಗೆ ಪಾವತಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.

ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ದಾಖಲಾದ್ರೆ ಮಾತ್ರ ಬರ ಪರಿಹಾರ

Oct 13 2023, 12:15 AM IST
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬೆಳೆ ಕಟಾವು ಪ್ರಯೋಗ ವಾರದೊಳಗೆ ಮುಗಿಸಿ: ಡಿಸಿ

Oct 08 2023, 12:01 AM IST
ಬೆಳೆ ಕಟಾವು ಪ್ರಯೋಗ ವಾರದೊಳಗೆ ಮುಗಿಸಿ ಡಿಸಿ

ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು

Oct 08 2023, 12:01 AM IST
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2.73 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ

Oct 08 2023, 12:00 AM IST
ವಿಜಯನಗರ ಜಿಲ್ಲೆಯಲ್ಲಿ 2 ಲಕ್ಷ 69 ಸಾವಿರ ಹೆಕ್ಟೇರ್‌ ಮಳೆಯಾಶ್ರಿತ ಬೆಳೆ ಹಾಗೂ 4 ಸಾವಿರ ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ವಿಜಯನಗರ ಜಿಲ್ಲಾಡಳಿತ ಕೇಂದ್ರ ಬರ ಅಧ್ಯಯನ ತಂಡಕ್ಕೆ ವರದಿ ಸಲ್ಲಿಸಿದೆ. ವಿಜಯನಗರ ಜಿಲ್ಲೆಯಲ್ಲಿ ಶನಿವಾರ ಕೇಂದ್ರ ಬರ ಅಧ್ಯಯನ ತಂಡ ಪರಿಶೀಲನೆ ನಡೆಸಿದ್ದು, ಈ ವೇಳೆ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸಂಭವಿಸಿರುವ ಹಾನಿಯ ಕುರಿತು ತಂಡಕ್ಕೆ ಮಾಹಿತಿ ನೀಡಿತು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved