• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಾರ ಪ್ರಮಾಣದ ಬೆಳೆ ಹಾನಿ: ಕೆಪಿಟಿಸಿಎಲ್‌ಗೆ ಬೀಗ ಜಡಿದು ಪ್ರತಿಭಟನೆ

Jun 28 2025, 12:20 AM IST
ಈಗ ಸದ್ಯ ಆವರಣದಲ್ಲಿ ನಿಂತಿರುವ ನೀರನ್ನು ಪಕ್ಕದ ಜಮೀನಿಗೆ ಹೋಗದಂತೆ ಎರಡು ದಿನದಲ್ಲಿ ಹೊರ ಹಾಕಲು ಕ್ರಮ

ಬೆಳೆ ವಿಮೆಗೆ ನೋಂದಾಯಿಸಲು ಬತ್ತ ಕೃಷಿಕರಿಗೆ ಸೂಚನೆ

Jun 28 2025, 12:18 AM IST
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರು ನೊಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ.

ಚಿನ್ನದಂತಾ ಬೆಲೆ.. ಇದು ಕನಕಾಂಬರ ಬೆಳೆ

Jun 28 2025, 12:18 AM IST
ಒಂದು ಎಕರೆಯಲ್ಲಿ ಅರಿಶಿನ ಬೆಳೆದಿದ್ದಾರೆ. ಕಳೆದ ವರ್ಷ ಎರಡು ಎಕರೆಯಲ್ಲಿ ಬೆಳೆದಿದ್ದರು. 8 ಲಕ್ಷ ರು. ಸಿಕ್ಕಿತ್ತು.

ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!

Jun 28 2025, 12:18 AM IST
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೆಲ ಬೆಳೆಗಳಿಗೆ ವಿಮೆ ಪಾವತಿ ಮಾಡಲು ತೋಟಗಾರಿಕಾ ಇಲಾಖೆ ಸಾಕಷ್ಟು ಕಾಲಾವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬೆಳೆಗಾರರು, ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿ ಹಂಗಾಮಿನಲ್ಲಿಯೂ ವಿವಿಧ ಬೆಳೆ ಬೆಳೆದು ಮಣ್ಣಿನ ಫಲವತ್ತತೆ ಕಾಪಾಡಿ

Jun 27 2025, 12:49 AM IST
ಸಹಕಾರ ಸಿಬ್ಬಂದಿ ವರ್ಗದವರು ಟೆಕ್ನೊ ಏಜೆಂಟ್‌ ರಂತೆ ಕಾರ್ಯನಿರ್ವಹಿಸಬೇಕು. ಸಹಕಾರ ಸಂಘಗಳಿಗೆ ರಸಗೊಬ್ಬರ, ಬಿತ್ತನೆ ಬೀಜ ಖರೀದಿಸಲು ಬಂದ ರೈತರೊಂದಿಗೆ ವೈಜ್ಞಾನಿಕವಾದ ಮಾಹಿತಿ ನೀಡಬೇಕು. ನ್ಯಾನೋ ರಸಗೊಬ್ಬರಗಳು ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳ ಕುರಿತು ರೈತರಿಗೆ ಮಾಹಿತಿ ನೀಡಿ ಅವುಗಳನ ಉಪಯೋಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಡಬೇಕು.

ಹತ್ತಿ ಬೀಜೋತ್ಪಾದನೆ ಪ್ರೇರೇಪಿಸಿ ಕಂಪನಿ ಮೋಸ, ಬೆಳೆ ಕಿತ್ತೆಸೆಯುತ್ತಿರುವ ರೈತರು!

Jun 27 2025, 12:49 AM IST
ಕನಕಗರಿ ತಾಲೂಕು ವ್ಯಾಪ್ತಿಯ ನೂರಾರು ರೈತರು ಹತ್ತಿ ಬೀಜೋತ್ಪಾದನೆಗಾಗಿ ರಾಶಿ, ನುಝೂಡ್, ಕಾವೇರಿ, ಶ್ರೀಕಾರ್, ಕ್ರಸ್ಟಲ್ ಸೇರಿ ಹಲವು ಖಾಸಗಿ ಕಂಪನಿಗಳು ಮುಂದಾಗಿದ್ದವು.

ಬೆಳೆ ವಿಮೆ ಯೋಜನೆ ಕಂತು ಪಾವತಿಗೆ ಕಾಲಾವಕಾಶ ನೀಡದೆ ವಂಚನೆ: ಭಾಕಿಸಂ ಆರೋಪ

Jun 25 2025, 11:47 PM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ರೈತರ ಪಾಲಿನ ಒಂದು ಉತ್ತಮ ವ್ಶೆಜ್ಞಾನಿಕ ವಿಮಾ ಯೋಜನೆಯಾಗಿದೆ. ಆದರೆ ಯೋಜನೆಯ ಪ್ರೀಮಿಯಂ ಪಾವತಿಗೆ ನಾಲ್ಕೇ ದಿನ ಅವಕಾಶ ನೀಡಿ ರೈತರನ್ನು ವಂಚಿಸುಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಭಾರತೀಯ ಕಿಸಾನ್ ಸಂಘ ಆಕ್ಷೇಪಿಸಿದೆ.

ಅತಿಯಾದ ಮಳೆಗೆ ಹೆಸರು ಬೆಳೆ ಹಾಳು, ರೈತರು ಕಂಗಾಲು

Jun 25 2025, 12:35 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಅತಿಯಾದ ಮುಂಗಾರು ಮಳೆಯಿಂದ ಬಿತ್ತನೆ ಮಾಡಿದ್ದ ಹೆಸರು ಹಾಗೂ ಉದ್ದಿನ ಬೆಳೆಗಳು ಕೊಳೆತು ಹೋಗುತ್ತಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.

ಭತ್ತದ ಬೆಳೆ ನಾಶ, ಪರಿಹಾರ ಬಿಡುಗಡೆಗೆ ಒತ್ತಾಯ

Jun 25 2025, 12:34 AM IST
ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡು ನಷ್ಟ ಅನುಭವಿಸಿರುವ ರೈತರಿಗೆ ಈ ವರೆಗೂ ಪರಿಹಾರದ ಹಣ ಕೈಸೇರಿಲ್ಲ. ಕೂಡಲೇ ಹಣ ಬಿಡುಗಡೆಗೊಳಿಸಿದರೆ ಬಿತ್ತನೇ ಬೀಜ, ಗೊಬ್ಬರ ಖರೀದಿಸಲು ಅನುಕೂಲವಾಗುತ್ತದೆ.

ರೋಗಬಾಧಿತ ಜೋಳದ ಬೆಳೆ ಪರಿಶೀಲಿಸಿದ ವಿಜ್ಞಾನಿಗಳು

Jun 22 2025, 01:18 AM IST
ಮುಸುಕಿನ ಜೋಳ ಬೆಳೆಗೆ ರೋಗಬಾಧೆ ಉಂಟಾಗಿರುವುದರಿಂದ ಕೃಷಿ ವಿಜ್ಞಾನಿಗಳಾದ ಡಾ. ಪಿ. ಮಹದೇವ್, ಡಾ. ಎನ್. ಮಲ್ಲಿಕಾರ್ಜುನ ಹಾಗೂ ಡಾ. ಬಿ.ಎಸ್ ಬಸವರಾಜು ತಂಡವು, ವಿವಿಧ ತಾಲೂಕುಗಳಲ್ಲಿ ರೋಗಬಾಧಿತ ಗಿಡಗಳ ಮಾದರಿಗಳು ಮತ್ತು ಮಣ್ಣಿನ ಮಾದರಿಗಳನ್ನು ಪಡೆದರು. ಶೀಲೀಂದ್ರ ನಾಶಕವಾದ ಮೆಟಲಾಕ್ಸಿಲ್ -ಒ 4% ಮ್ಯಾಂಕೋಜೆಬ್ 65% WPಅನ್ನು ಪ್ರತಿ ಲೀಟರ್ ನೀರಿಗೆ 2 ಗ್ರಾಂ.ನಂತೆ ಬಿತ್ತನೆಯಾದ 28 ದಿನಗಳ ನಂತರ ಬೆಳೆಗಳಿಗೆ ಸಿಂಪಡಿಸಬೇಕು ಎಂದು ಶಿಫಾರಸು ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved