ರೈತರಿಗೆ ಭತ್ತ ಖರೀದಿ ಹಾಗೂ ಬೆಳೆ ವಿಮೆ ಬಗ್ಗೆ ಪ್ರಚಾರ ಕೈಗೊಳ್ಳಿ: ಪಿ.ರವಿಕುಮಾರ್ ಸೂಚನೆ
Dec 04 2024, 12:35 AM ISTಇದುವರೆಗೂ ತಾಲೂಕಿನಲ್ಲಿ 3,850 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ. ಕೃಷಿಯಲ್ಲಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಅವರಿಗೆ ದೊರೆಯಬೇಕು. ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ನದಿ, ಕಾಲುವೆಗಳಿಗೆ ಹರಿಸಲಾಗುತ್ತಿರುವ ನೀರನ್ನು ಕಾವೇರಿ ನೀರಾವರಿ ನಿಗಮದವರು ತಾತ್ಕಾಲಿಕವಾಗಿ ನಿಲ್ಲಿಸಬೇಕು.