ಆ.5ಕ್ಕೆ ಕುಡಿವ ನೀರಿನ ಯೋಜನೆಗೆ ಒತ್ತಾಯಿಸಿ ಬೈಕ್ ರ್‍ಯಾಲಿ
Jul 29 2025, 01:01 AM ISTಅಂತರ್ಜಲ ಅಭಿವೃದ್ಧಿ ಹಾಗೂ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಒತ್ತಾಯಿಸಿ ಕಾವೇರಿ ನದಿಗೆ ಸೇತುವೆ ನಿರ್ಮಾಣ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಆ.5ರಂದು ದಂಟಳ್ಳಿ ಮುಖಾಂತರ ಬೈಕ್ ರ್‍ಯಾಲಿಯಲ್ಲಿ ತೆರಳಿ ಕಾವೇರಿ ನದಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.