ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮುಂದುವರಿದ ಮಳೆ ಅನಾಹುತ, ಮರ ಉರುಳಿ ಬೈಕ್ ಸವಾರರಿಬ್ಬರು ಸಾವು
Jul 23 2024, 12:36 AM IST
ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮುಂದುವರಿದಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಬೃಹತ್ ಮರವೊಂದು ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಕೆರೂರಿನಲ್ಲಿ ಸಂಭವಿಸಿದೆ. ವರದಾ ನದಿ ಪ್ರವಾಹದಿಂದ ತಾಲೂಕಿನ ಹೊಸರಿತ್ತಿಯ ಮಂತ್ರಾಲಯ ರಾಘವೇಂದ್ರ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ. ನದಿ ತೀರದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.
ಜೂಜು ಅಡ್ಡೆ ಮೇಲೆ ದಾಳಿ: ₹5.47 ಲಕ್ಷ ನಗದು, 42 ಬೈಕ್ ವಶ
Jul 22 2024, 01:19 AM IST
ಪಟ್ಟಣದ ಹೊರವಲಯದ ನಾಗನಕಲ್ ಬಳಿ ಜಿಲ್ಲಾ ಪೊಲೀಸ್ ಕಚೇರಿ ವಿಶೇಷ ತಂಡವೊಂದು ಇಸ್ಪೇಟ್ ಅಡ್ಡೆಯ ಮೇಲೆ ದಾಳಿ ಮಾಡಿ ೪೨ ದ್ವಿಚಕ್ರ ವಾಹನ, ೧೧ ಮೊಬೈಲ್ ಜಪ್ತಿ ಮಾಡಿ ₹೫.೪೭ ಲಕ್ಷ ವಶಪಡಿಸಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.
ಜಾತ್ರೆಗೆ ಹೋಗಲೆಂದು ಬೈಕ್ ಕದ್ದ ಕಳ್ಳರು!
Jul 20 2024, 12:51 AM IST
ಜಾತ್ರೆ ಮುಗಿದ್ಮೇಲೆ ಬಾವಿಗೆ ಬಿಸಾಕಿದರು. ಸ್ವಗ್ರಾಮವಾದ ಭೂಸನೂರನಲ್ಲಿಯೇ ಕಳ್ಳತನಕ್ಕಿಳಿದಿದ್ದ 6 ಮಂದಿ ಸೆರೆ. 10 ಬೈಕ್, 2 ಟ್ರ್ಯಾಕ್ಟರ್ ಸೇರಿ ರು. 14 ಲಕ್ಷದ ಸ್ವತ್ತು ಜಪ್ತಿ ಮಾಡಿದ ಪೊಲೀಸರು.
ನಾಲ್ಕು ಬೈಕ್ ಸಮೇತ ಕಳ್ಳನ ಬಂಧನ
Jul 17 2024, 12:51 AM IST
ಹಾಡು ಹಗಲೇ ಬೈಕ್ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ ಬಂಧಿತನಿಂದ ನಾಲ್ಕು ಬೈಕ್ ಹಾಗೂ 13 ಸಾವಿರ ನಗದು ಹಣವನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಒಂದೇ ದಿನ 133 ಬೈಕ್, ಟ್ಯಾಕ್ಸಿ ಸಾರಿಗೆ ಇಲಾಖೆಯಿಂದ ವಶ
Jul 06 2024, 01:19 AM IST
ಸಾರಿಗೆ ಸಂಘಟನೆಗಳ ಆಗ್ರಹಕ್ಕೆ ಮಣಿದು ಶುಕ್ರವಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಹಾಗೂ ವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ವಿರುದ್ಧ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು 133 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ವಿವಿಧೆಡೆ ಬೈಕ್ ಕದಿಯುತ್ತಿದ್ದ ಇಬ್ಬರ ಬಂಧನ
Jul 06 2024, 01:17 AM IST
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಜಾಜ್‌ನಿಂದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆ
Jul 06 2024, 12:49 AM IST
ಸಿಎನ್‌ಜಿ (ಸಾಂದ್ರೀಕೃತ ನೈಸರ್ಗಿಕ ಅನಿಲ) ಮೂಲಕ ಚಲಿಸುವ ವಿಶ್ವದ ಮೊದಲ ಮೋಟಾರ್ ಸೈಕಲ್‌ನ್ನು ಬಜಾಜ್ ಕಂಪನಿ ಶುಕ್ರವಾರ ಬಿಡುಗಡೆ ಮಾಡಿದೆ. ಇದಕ್ಕೆ ‘ಫ್ರೀಡಂ’ ಎಂದು ಹೆಸರಿಡಲಾಗಿದೆ ಹಾಗೂ ಇದರ ಬೆಲೆ ₹ 95 ಸಾವಿರ ರು.ನಿಂದ ಆರಂಭವಾಗಲಿದೆ.
ಮಿಕ್ಸರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಬಿಎಂಟಿಸಿ ಗುತ್ತಿಗೆ ನೌಕರ ಸಾವು
Jul 01 2024, 01:48 AM IST
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಎಂಟಿಸಿ ನೌಕರ, ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟಿದ್ದಾನೆ.
ಬಿಹಾರ ಪ್ರೇಮಿಯಿಂದ ಬೆಂಗಳೂರಲ್ಲಿ ಚಿನ್ನದ ಬೈಕ್
Jun 30 2024, 12:48 AM IST
ತಾವು ತೊಟ್ಟುಕೊಳ್ಳುವ ಮಣಭಾರದ ಬಂಗಾರದಿಂದಲೇ ಪ್ರಸಿದ್ಧರಾಗಿರುವ ಬಿಹಾರದ ಪ್ರೇಮ್ ಸಿಂಗ್ ಈಗ ತಮ್ಮ ಬೈಕಿಗೂ ಚಿನ್ನ ತೊಡಿಸಿ ಸುದ್ದಿಯಾಗಿದ್ದಾರೆ.
ಬೈಕ್ ಏರಿ ಬೆಳೆ ವೀಕ್ಷಿಸಿದ ಕೃಷಿ ಸಚಿವ
Jun 28 2024, 12:48 AM IST
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಸಿಲಿಂಡರ್ ದರ ಏರಿಕೆ ಮಾಡಿದಾಗ ಸುಮ್ಮನೆ ಕುಳಿತ ವಿಪಕ್ಷ ನಾಯಕ ಆರ್. ಅಶೋಕ ಹಾಲಿನ ದರ ಏರಿಕೆ ಮಾಡಿದಾಗ ಏತಕ್ಕೆ ಪ್ರಶ್ನಿಸುತ್ತಿದ್ದಾರೆ.
< previous
1
...
6
7
8
9
10
11
12
13
14
...
22
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?