ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೆಲ್ಲಕ್ಕುರಳಿದ 125 ವರ್ಷದ ಬೇವಿನಮರ: ಕಾರು, ಬೈಕ್ ಜಖಂ
Jun 06 2024, 12:32 AM IST
ಸುಮಾರು 125 ವರ್ಷದ ಬೇವಿನಮರವೊಂದು ಇದ್ದಕ್ಕಿದ್ದಂತೆ ನೆಲಕ್ಕುರಳಿದ್ದು, ಮನೆ, ಕಾರು, ಬೈಕ್, ಸೈಕಲ್ ಜಖಂಗೊಂಡ ಘಟನೆ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸ್ಕಿಡ್ ಆಗಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಸ್
Jun 03 2024, 01:15 AM IST
ದ್ವಿಚಕ್ರ ವಾಹನ ಸವಾರನ ಮೇಲೆ ಬಿಎಂಟಿಸಿ ಬಸ್ ಚಕ್ರ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದು.
ಮಳೆ: ಬೈಕ್ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ
Jun 03 2024, 12:32 AM IST
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.
ಇಬ್ಬರು ಬೈಕ್ ಕಳ್ಳರ ಬಂಧನ, ಬೈಕ್ ವಶ
Jun 02 2024, 01:46 AM IST
ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಬೈಕ್ ಕಳ್ಳರನ್ನು ಪೊಲೀಸ್ ಬಂಧಿಸಿ, ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಪಟ್ಟಣದ ಸಂತೋಷ ಲಕ್ಷ್ಮಣ ಆಲಮೇಲಕರ (34) ಹಾಗೂ ಶಕೀಲ್ ಮುಲ್ಕಸಾಬ ಪಟೇದ(38) ಬಂಧಿತ ಆರೋಪಿಗಳು.
ನಗರದಲ್ಲಿ ದುಬಾರಿ ಬೈಕ್ ಕದ್ದು ತಮಿಳುನಾಡಿನಲ್ಲಿ ಮಾರಾಟ :ಬಂಧನ
Jun 01 2024, 01:46 AM IST
ಬೆಂಗಳೂರಿನಲ್ಲಿ ಬೈಕ್ ಕಳವು ಮಾಡಿ ತಮಿಳುನಾಡಿನಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕ್ಯಾಂಟರ್-ಬೈಕ್ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು
May 30 2024, 12:56 AM IST
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತ( ಕೆಸಿಪಿ ಛತ್ರದ ಮುಂಭಾಗ) ಬುಧವಾರ ಸಂಜೆ ನಡೆದಿದೆ.
ಬೈಕ್-ಬಸ್ ನಡುವೆ ಅಪಘಾತ: ಮೂವರು ಯುಕರ ಸಾವು
May 28 2024, 01:00 AM IST
ಡೊಂಗರಗಾಂವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ಬೆಳಗ್ಗೆ 9ಕ್ಕೆ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಮೇಲೆ ತೆರಳಿದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
4ಜನ ಕಳ್ಳರ ಬಂಧನ: 7 ಲಕ್ಷದ ಚಿನ್ನ, ನಗದು,ಬೈಕ್ ವಶ
May 23 2024, 01:06 AM IST
ಕನ್ನಡಪ್ರಭ ವಾರ್ತೆ ಜಮಖಂಡಿ: ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಜನ ಕಳ್ಳರನ್ನು ಜಮಖಂಡಿ ಪೋಲಿಸರು ಬಂಧಿಸಿದ್ದಾರೆ. ಕಳೆದ ವರ್ಷ ಬಸ್ ನಿಲ್ದಾಣದಲ್ಲಿ ಚಿನ್ನಾಭರಣ ದೋಚಿದ್ದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕರೆಪ್ಪ ತಳವಾರ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತರಿಂದ ₹ 7 ಲಕ್ಷ ಮೌಲ್ಯದ 10 ತೊಲೆ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿಯೋರ್ವನಿಂದ ಚಿನ್ನದ ಆಭರಣ ದೋಚಿದ್ದ ಮೂವರನ್ನು ಬಂಧಿಸಲಾಗಿದೆ.
ಮಳೆ ನೀರಿಗೆ ಕೊಚ್ಚಿಹೋದ ಬೈಕ್: ಪೊಲೀಸರಿಂದ ಬದುಕುಳಿದ ಜೀವ
May 21 2024, 12:37 AM IST
ಅಬ್ಬಲಗೆರೆಯಿಂದ ಮುಂದೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಕ್ರಾಸ್ ಮಾಡಿ ತಗ್ಗು ಪ್ರದೇಶಗಳಿಗೆ ನುಗ್ಗಿದೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಪ್ರದೀಪ್ ಎಂಬವರು ತಮ್ಮ ಬೈಕ್‌ನಲ್ಲಿ ನ್ಯಾಮತಿಯ ದೊಡ್ಡೆತ್ತಿನಳ್ಳಿಯ ಕಡೆಗೆ ಹೊರಟಿದ್ದರು.
ಬೈಕ್ ಆಯತಪ್ಪಿ ಬಿದ್ದು ಮಹಿಳೆ ಸಾವು
May 20 2024, 01:34 AM IST
ಬೈಕ್ ಆಯತಪ್ಪಿ ಬಿದ್ದು ಬೈಕ್ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊರ್ವಳು ಮೃತಪಟ್ಟ ಘಟನೆ ದೇವೂರ ತಾಂಡದ ಹತ್ತಿರ ಭಾನುವಾರ ನಡೆದಿದೆ.
< previous
1
...
8
9
10
11
12
13
14
15
16
...
22
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?