• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನರಾಯಪಟ್ಟಣಕ್ಕೆ ಕೆಆರ್‌ಎಸ್ ಬೈಕ್‌ ಜಾಥ

Mar 02 2024, 01:45 AM IST
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕಕ್ಕಾಗಿ ನಾವು ಎಂಬ ರಾಜ್ಯದಾದ್ಯಂತ ಬೈಕ್ ಜಾಥಾವು ಶುಕ್ರವಾರ ಪಟ್ಟಣಕ್ಕೆ ಆಗಮಿಸಿತು.

ಮಡಿಕೇರಿ: ರೆಂಟಲ್‌ ಬೈಕ್‌ ಮಳಿಗೆ ಪರವಾನಗಿ ರದ್ದುಗೊಳಿಸಲು ಆಗ್ರಹ

Mar 01 2024, 02:16 AM IST
ಮಡಿಕೇರಿ ಕಾರು ನಿಲ್ದಾಣದ ಸಮೀಪದಲ್ಲೇ ರೆಂಟಲ್‌ ಬೈಕ್‌ ಮಳಿಗೆ ಮಾಡಲಾಗುತ್ತಿದೆ. ಇದನ್ನು ತೆರವುಗೊಳಿಸದಿದ್ದಲ್ಲಿ ಸೋಮವಾರದಿಂದ ಹಳದಿ ಬೋರ್ಡ್ ಟ್ಯಾಕ್ಸಿ ವಾಹನಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಎಚ್ಚರಿಕೆ ನೀಡಿದೆ.

ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸವಾರ ವಶಕ್ಕೆ

Mar 01 2024, 02:16 AM IST
ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಚಿಕ್ಕ ಹುಡುಗನನ್ನು ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಮೇಲೆ ಹಲವು ಪ್ರಕರಣ ದಾಖಲಿಸಿದ್ದಾರೆ.

ದೋಷಪೂರಿತ ನಂ.ಪ್ಲೇಟ್‌: ಬೈಕ್‌ ಸವಾರನ ಬಂಧನ

Feb 27 2024, 01:31 AM IST
ದ್ವಿಚಕ್ರ ವಾಹನಕ್ಕೆ ದೋಷಪೂರಿತ ನೋಂದಣಿ ಫಲಕ ಅಳವಡಿಸಿಕೊಂಡು ಓಡಾಡುತ್ತಿದ್ದ ಸವಾರನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಮನೆಗಳ್ಳರ ಬಂಧನ: ಎರಡು ಬೈಕ್‌ ವಶ

Feb 26 2024, 01:33 AM IST
ಮಾರಕಾಸ್ತ್ರ ಹೊಂದಿ ದ್ವಿಚಕ್ರವಾಹನಗಳ ಮೇಲೆ ಸಂಚರಿಸುತ್ತಿದ್ದ ಇಬ್ಬರು ಕಳ್ಳರ ಸೆರೆ, ಮತ್ತಿಬ್ಬರಿಗಾಗಿ ಕಾರ್ಯಾಚರಣೆ

ಬೈಕ್‌ ವ್ಹೀಲಿಂಗ್‌: 8 ಕೇಸ್‌, ಇಬ್ಬರ ಬಂಧನ

Feb 25 2024, 01:46 AM IST
ರಸ್ತೆಗಳಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್‌ ಮಾಡುತ್ತಿದ್ದವರ ವಿರುದ್ಧ ಬೆಂಗಳೂರು ಪೊಲೀಷರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಕೆಆರ್‌ಎಸ್‌ ಪಕ್ಷದಿಂದ 13 ದಿನಗಳ ಬೈಕ್‌ ಜಾಥಾ

Feb 23 2024, 01:45 AM IST
‘ಕರ್ನಾಟಕಕ್ಕಾಗಿ ನಾವು’ ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ 13 ದಿನಗಳ 3,000 ಕಿಲೋಮೀಟರ್‌ಗಳ ಬೈಕ್ ಜಾಥಾ ಗುರುವಾರ ಮಂಗಳೂರು ಪ್ರವೇಶಿಸಿತು.

‘ಕರ್ನಾಟಕಕ್ಕಾಗಿ ನಾವು’ ಕೆಆರ್‌ಎಸ್‌ ಬೈಕ್‌ ಜಾಥಾ

Feb 20 2024, 01:46 AM IST
ಪ್ರಾದೇಶಿಕ ರಾಜಕಾರಣ ಕುರಿತು ಜನಜಾಗೃತಿ ಮೂಡಿಸಲು ಕೆಆರ್ ಎಸ್ ಪಕ್ಷವು ಕರ್ನಾಟಕಕ್ಕಾಗಿ ನಾವು ಘೋಷಣೆಯಡಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ರಾಜ್ಯದಾದ್ಯಂತ 3000 ಕಿ.ಮೀ ಬೈಕ್ ಜಾಥಾ ಮೂಲಕ ಸಂಚರಿಸಿ ಜನಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ

ಬೈಕ್‌ ಕದ್ದು ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿಶೀಟರ್‌ ಸೆರೆ

Feb 17 2024, 01:22 AM IST
ಕದ್ದ ದ್ವಿಚಕ್ರ ವಾಹನಗಳಲ್ಲಿ ಸುತ್ತಾಡಿ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಅಡ್ಡಗಟ್ಟಿ ಮೊಬೈಲ್‌ ಸುಲಿಗೆ ಮಾಡುತ್ತಿದ್ದ ರೌಡಿ ಶೀಟರ್‌ನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಿಟ್‌ ಆ್ಯಂಡ್‌ ರನ್‌ ಕೇಸ್‌: ಬೈಕ್‌ ಸವಾರನ ಬಂಧನ

Feb 17 2024, 01:15 AM IST
ಆಟೋಗೆ ಬೈಕ್‌ ಗುದ್ದಿಸಿ ಬಳಿಕ ಪರಾರಿ ಆಗಿದ್ದ ಬೈಕ್‌ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಇರಲಿಲ್ಲ. 70 ಸಿಸಿ ಕ್ಯಾಮೆರಾ ದೃಶ್ಯಾವಳಿ ಶೋಧಿಸಿ ಸೆರೆ ಹಿಡಿದಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved