ಕುಟುಂಬದ ಹಿತಕ್ಕಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸಬೇಕು: ನಿರಂಜನಗೌಡ
Jan 14 2024, 01:32 AM ISTಪೊಲೀಸರು ದಂಡ ವಿಧಿಸುತ್ತಾರೆ ಎಂಬ ಭಯಕ್ಕಿಂತಲೂ ಕುಟುಂಬದ ಒಳಿತಿಗಾಗಿ ಹೆಲ್ಮೆಟ್ ಧರಿಸಿ ಚಾಲನೆ ಮಾಡಬೇಕು,ಅಪಘಾತ ಸಂಭವಿಸುವುದು ಆಕಸ್ಮಿಕವಾದರೂ ವಾಹನ ಚಾಲನೆಯಲ್ಲಿ ಪಾಲನೆ ಮಾಡಬೇಕಾದ ನಿಯಮಗಳ ಬಗ್ಗೆ ಅರಿವು ಮೂಡಿಸಿ ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶ ಹೊಂದಿದ್ದೇವೆ. ಪ್ರತಿಯೊಬ್ಬರು ಬೈಕ್ ಚಾಲನೆ ಮಾಡುವಾಗ ಕಡ್ಡಾಯ ವಾಗಿ ಹೆಲ್ಮೆಟ್ ಧರಿಸಬೇಕು ಎಂದು ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನಿರಂಜನಗೌಡ ಹೇಳಿದರು.