ಧರ್ಮಸ್ಥಳ ಪ್ರಕರಣದ ಸತ್ಯವನ್ನು ಸರ್ಕಾರ ಬಹಿರಂಗಪಡಿಸಲಿ: ಸಂಸದ ಬಸವರಾಜ ಬೊಮ್ಮಾಯಿ
Aug 15 2025, 01:00 AM ISTಧರ್ಮಸ್ಥಳ ಪ್ರಕರಣದಲ್ಲಿ ಡಿಕೆಶಿ ಏನು ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ ಪ್ರಕರಣದಲ್ಲಿ ಈವರೆಗೆ ಏನೇನು ಆಗಿದೆ, ತನಿಖೆಯಲ್ಲಿ ಇತ್ತೀಚೆಗೆ ಏನು ಗೊತ್ತಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.