• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರತ್ ಬೊಮ್ಮಾಯಿ ಗೆಲುವು ಸಾಧಿಸುವುದು ಶತಸಿದ್ಧ: ಗೋವಿಂದ ಕಾರಜೋಳ

Nov 06 2024, 12:33 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಗೆಲುವು ಸಾಧಿಸುವುದು ಶತಸಿದ್ಧ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಶಿಗ್ಗಾಂವಿಯನ್ನು ಬೊಮ್ಮಾಯಿ ಕಪಿಮುಷ್ಟಿಯಿಂದ ತಪ್ಪಿಸಿ-ಅಜ್ಜಂಪೀರ ಖಾದ್ರಿ

Nov 05 2024, 01:30 AM IST
ಶಿಗ್ಗಾಂವಿ ಕ್ಷೇತ್ರ ಕಳೆದ ೧೭ ವರ್ಷಗಳಿಂದ ಬೊಮ್ಮಾಯಿ ಅವರ ಕಪಿಮುಷ್ಟಿಯಲ್ಲಿದ್ದು, ಅದನ್ನು ತಪ್ಪಿಸಿ, ಕಾಂಗ್ರೆಸ್ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ ಋಣ ತೀರಿಸಿ ಎಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹೇಳಿದರು.

ಬಿಜೆಪಿ ಪ್ರಣಾಳಿಕೆ, ಬೊಮ್ಮಾಯಿ ಹಳೆಯ ವಿಡಿಯೋ ಬಳಸಿ ಸಿಎಂ ವಕ್ಫ್‌ ತಿರುಗೇಟು

Nov 05 2024, 12:48 AM IST
ಮುಡಾ ಪ್ರಕರಣದಲ್ಲಿ ತಮ್ಮ ಕುಟುಂಬ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿರುವ ಹಾಗೂ ವಕ್ಫ್‌ ವಿಚಾರ ಮುಂದಿಟ್ಟು ಹೋರಾಡುತ್ತಿರುವ ಬಿಜೆಪಿಗೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಕ್ಫ್‌ ಆಸ್ತಿ ಕುರಿತು ಮಾತನಾಡಿರುವ ಹಳೆ ವಿಡಿಯೋವೊಂದನ್ನು ಬಿಡುಗಡೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇದೊಂದು ಯು ಟರ್ನ್ ಸರ್ಕಾರ: ಬೊಮ್ಮಾಯಿ

Nov 05 2024, 12:31 AM IST
ವಕ್ಫ್‌ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಡಿಸಿಗಳು ಸಚಿವರ ಆದೇಶದ ಮೇರೆಗೆ ನೋಟಿಸ್ ನೀಡಿರುವುದಾಗಿ ಹೇಳಿದ್ದಾರೆ. ಈಗ ಜನ ತಿರುಗಿ ಬೀಳುತ್ತಾರೆ ಎನ್ನುವುದು ಗೊತ್ತಾದ ತಕ್ಷಣ ಯು ಟರ್ನ್ ಹೊಡೆಯುತ್ತಿದ್ದಾರೆ.

ಕೈ ನಾಯಕರಿಂದ ವಕ್ಫ್‌ ಆಸ್ತಿ ವಶಪಡಿಸಿಕೊಳ್ಳಲಿ ಎಂದಿದ್ದೆ: ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ

Nov 04 2024, 12:48 AM IST
ಅನ್ವರ್ ಮಾನಿಪ್ಪಾಡಿ ವರದಿಯಲ್ಲಿರುವಂತೆ ವಕ್ಫ್‌ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ಆಸ್ತಿ ವಶಪಡಿಸಿಕೊಳ್ಳುವಂತೆ ವಕ್ಫ್‌ ಬೋರ್ಡ್‌ಗೆ ಹೇಳಿದ್ದೇನೆಯೇ ವಿನಃ ರೈತರ ಆಸ್ತಿಯನ್ನಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ತೆವರಮರಳಿಹಳ್ಳಿಯಲ್ಲಿ ಭರತ್‌ ಬೊಮ್ಮಾಯಿ ರೋಡ್‌ ಶೋ

Nov 04 2024, 12:23 AM IST
ಸವಣೂರು ತಾಲೂಕಿನ ತೆವರಮರಳಿಹಳ್ಳಿ ಗ್ರಾಮದಲ್ಲಿ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ರೋಡ್‌ ಶೋ ಮೂಲಕ ಮತಯಾಚಿಸಿದರು.

ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ-ಸಂಸದ ಬೊಮ್ಮಾಯಿ

Nov 04 2024, 12:21 AM IST
ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ. ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯ ದೊಡ್ಡದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ - ಬಸವರಾಜ ಬೊಮ್ಮಾಯಿ

Nov 01 2024, 12:34 AM IST
ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್‌ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಅಭಿವೃದ್ಧಿಯನ್ನು ದೇವರು ಕೊಟ್ಟ ಕಣ್ಣಿನಿಂದ ನೋಡಿ: ಬಸವರಾಜ ಬೊಮ್ಮಾಯಿ

Oct 31 2024, 01:01 AM IST
ನೀವು ನನಗೆ ಕೊಟ್ಟ ಅಧಿಕಾರವನ್ನು ಗುಲಗುಂಜಿಯಷ್ಟು ಸ್ವಂತಕ್ಕೆ ಬಳಕೆ ಮಾಡಿಕೊಳ್ಳದೇ ಕ್ಷೇತ್ರದ ಅಭಿವೃದ್ಧಿ ಗೆ ಕೆಲಸ ಮಾಡಿದ್ದೇನೆ ಸಂಸದ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.

ಶಿಗ್ಗಾವ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಏನು?: ಸಚಿವ ಜಮೀರ್

Oct 31 2024, 12:49 AM IST
. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 30
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved