ಐಸಿಡಿಎಸ್ ಕಾರ್ಯಕ್ರಮ ಪುನರ್ ವಿಮರ್ಶೆ ಅಗತ್ಯ-ಬಸವರಾಜ ಬೊಮ್ಮಾಯಿ
Jul 28 2024, 02:08 AM ISTಕೇಂದ್ರ ಸರ್ಕಾರ ಐಸಿಡಿಎಸ್ ಕಾರ್ಯಕ್ರಮವನ್ನು ಪುನರ್ ವಿಮರ್ಶೆ ಮಾಡುವ ಅಗತ್ಯವಿದೆ. ಬಹಳ ವರ್ಷದ ಕಾರ್ಯಕ್ರಮ ಇದಾಗಿದ್ದು, ಆಡಳಿತಾತ್ಮಕ ಬದಲಾವಣೆ ಹಾಗೂ ಬಜೆಟ್ ಹೆಚ್ಚಳ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.