• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ - ಬಸವರಾಜ ಬೊಮ್ಮಾಯಿ

Nov 01 2024, 12:34 AM IST
ರಾಜ್ಯದಲ್ಲಿ ವಕ್ಫ್‌ ಕಾನೂನು ದುರುಪಯೋಗ ಆಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳಿಗೆ ವಕ್ಫ್‌ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆದು, ರಾಜ್ಯದ ಸಮಗ್ರ ದಾಖಲೆಗಳನ್ನು ಪರಿಶೀಲನೆ ಮಾಡಿ ರೈತರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಅಭಿವೃದ್ಧಿಯನ್ನು ದೇವರು ಕೊಟ್ಟ ಕಣ್ಣಿನಿಂದ ನೋಡಿ: ಬಸವರಾಜ ಬೊಮ್ಮಾಯಿ

Oct 31 2024, 01:01 AM IST
ನೀವು ನನಗೆ ಕೊಟ್ಟ ಅಧಿಕಾರವನ್ನು ಗುಲಗುಂಜಿಯಷ್ಟು ಸ್ವಂತಕ್ಕೆ ಬಳಕೆ ಮಾಡಿಕೊಳ್ಳದೇ ಕ್ಷೇತ್ರದ ಅಭಿವೃದ್ಧಿ ಗೆ ಕೆಲಸ ಮಾಡಿದ್ದೇನೆ ಸಂಸದ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.

ಶಿಗ್ಗಾವ ಕ್ಷೇತ್ರದ ಅಭಿವೃದ್ಧಿಗೆ ಬಸವರಾಜ ಬೊಮ್ಮಾಯಿ ಕೊಡುಗೆ ಏನು?: ಸಚಿವ ಜಮೀರ್

Oct 31 2024, 12:49 AM IST
. ಪಟ್ಟಣದ ರಸ್ತೆ, ಗ್ರಾಮಗಳ ಪರಿಸ್ಥಿತಿ ನೋಡಿದರೆ ಬಸವರಾಜ ಬೊಮ್ಮಾಯಿ ಎಷ್ಟರ ಮಟ್ಟಿಗೆ ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಆರೋಪಿಸಿದ್ದಾರೆ.

ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

Oct 30 2024, 12:50 AM IST
ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣವನ್ನು ಪರಿಚಯ ಮಾಡಿಕೊಟ್ಟು, ಕರಗತ ಮಾಡಿರುವುದೇ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿಗೆ ನೂರಾರು ಕೋಟಿ ಅನುದಾನ ಬಿಡುಗಡೆ ಹಸಿ ಸುಳ್ಳು-ಬೊಮ್ಮಾಯಿ

Oct 30 2024, 12:37 AM IST
ರಾಜ್ಯ ಸರ್ಕಾರದಿಂದ ಶಿಗ್ಗಾಂವಿಗೆ ನೂರು ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಕಾಂಗ್ರೆಸಿಗರು ಹಸಿ ಸುಳ್ಳು ಹೇಳಿ ಜನರಿಗೆ ಮೋಸ ಮಾಡಿದ್ದಾರೆ. ನೂರು ಕೋಟಿ ರು. ಬಿಡುಗಡೆ ಮಾಡಿರುವ ದಾಖಲೆ ಇದ್ದರೆ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಸಾಮರಸ್ಯ ಕದಡುವ ಕೆಲಸ ಮಾಡುತ್ತಿರುವ ಕಾಂಗ್ರೆಸ್‌ -ಸಂಸದ ಬಸವರಾಜ ಬೊಮ್ಮಾಯಿ

Oct 29 2024, 12:52 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಮುದಾಯಗಳ ನಡುವೆ ಸಾಮರಸ್ಯ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಕಾಂಗ್ರೆಸ್ಸಿನ ಒಂದೂವರೆ ವರ್ಷದ ದುರಾಡಳಿತಕ್ಕೆ ಜನರಿಂದ ತಕ್ಕ ಉತ್ತರ - ಬಸವರಾಜ ಬೊಮ್ಮಾಯಿ

Oct 27 2024, 02:43 AM IST
ಕಳೆದ ಒಂದೂವರೆ ವರ್ಷದ ಕಾಂಗ್ರೆಸ್‌ನ ದುರಾಡಳಿತ ಮತ್ತು ದೌರ್ಜನ್ಯಕ್ಕೆ ಈ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ₹ 16.17 ಕೋಟಿ ಆಸ್ತಿ ಒಡೆಯ

Oct 25 2024, 01:55 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.

ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಯವನ್ನು ಭರತ ಮುಂದುವರಿಸಲಿದ್ದಾರೆ-ಬೊಮ್ಮಾಯಿ

Oct 25 2024, 12:58 AM IST
ಹಿಂದುಳಿದ ವರ್ಗಗಳ ಅಭಿವೃದ್ಧಿ ಕೆಲಸವನ್ನು ಭರತ ಬೊಮ್ಮಾಯಿ ಮುಂದುವರೆಸಿಕೊಂಡು ಹೋಗುತ್ತಾರೆ. ಹಿರಿಯರು ಭರತ ಬೊಮ್ಮಾಯಿಗೆ ಮಾರ್ಗದರ್ಶನ ಮಾಡಬೇಕು. ಅಲ್ಲದೇ, ಹಿಂದುಳಿದ ವರ್ಗಗಳ ಪರ ವಿಧಾನಸೌಧದಲ್ಲಿ ಗುಡುಗಬೇಕು ಎಂದು ಭರತ್ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.

ಶಿಗ್ಗಾಂವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಬಸವರಾಜ ಬೊಮ್ಮಾಯಿ

Oct 25 2024, 12:53 AM IST
ಶಿಗ್ಗಾಂವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 34
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved