ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಯುರ್ವೇದಕ್ಕೆ ಮಾನ್ಯತೆ -ಬೊಮ್ಮಾಯಿ
Apr 28 2024, 01:20 AM ISTಆಯುರ್ವೇದದಲ್ಲಿ ಅಲೋಪತಿ ರೀತಿ ನಿರಂತರ ಸಂಶೋಧನೆ ಆಗಬೇಕು. ಅದನ್ನು ಸರ್ಕಾರ, ಐಎಂಎ ಒಪ್ಪಿಕೊಳ್ಳಬೇಕು. ಆಗ ಆಯುರ್ವೇದಕ್ಕೆ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ಅಲೋಪತಿಗೆ ಸಮನಾಗಿ ಆಯುರ್ವೇದ ಬೆಳೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.