ಕಂಬಳಿ ಹೊದ್ದಮೇಲೆ ಪ್ರಾಮಾಣಿಕರಾಗಿ ಇರಬೇಕು-ಮಾಜಿ ಸಿಎಂ ಬೊಮ್ಮಾಯಿ
May 05 2024, 02:03 AM ISTಹೆಗಲ ಮೇಲೆ ಕಂಬಳಿ ಹೊದ್ದುಕೊಂಡ ಮೇಲೆ ಪ್ರಾಮಾಣಿಕರಾಗಿ ಇರಬೇಕು. ನಾನು ಸಿಎಂ ಇದ್ದಾಗ ಕುರಿಗಾರರ ಸಂಘಗಳ ಮೂಲಕ ಕುರಿ ಖರೀದಿಗೆ ಎಂಟು ಲಕ್ಷ ರು. ಕೊಡುವ ೨೬೦ ಕೋಟಿ ರು.ಗಳ ಯೋಜನೆ ಮಾಡಿದ್ದೆ. ಕಾಂಗ್ರೆಸ್ ಸರ್ಕಾರ ಬಂದು ಅದನ್ನು ನಿಲ್ಲಿಸಿದೆ ಎಂದು ಮಾಜಿ ಸಿಎಂ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.