19ರಂದು ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ನಾಮಪತ್ರ ಸಲ್ಲಿಕೆ-ಪೂಜಾರ
Apr 18 2024, 02:24 AM ISTಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಏ. 19ರಂದು ಹಾವೇರಿ ನಗರದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.