ಬಿಜೆಪಿಯಿಂದ ನಿರ್ಲಕ್ಷ್ಯ, ಆದರೂ ಮೈತ್ರಿ ಧರ್ಮ ಪಾಲಿಸಿ, ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತೇವೆ-ಮಂಜುನಾಥ
Apr 18 2024, 02:21 AM ISTಚುನಾವಣಾ ಪ್ರಚಾರ ಸಭೆಗೆ ನಮ್ಮನ್ನು ಕರೆಯದೇ ಬಿಜೆಪಿಯವರು ಕಡೆಗಣಿಸುತ್ತಿದ್ದಾರೆ. ಆದರೂ, ಎಚ್.ಡಿ. ಕುಮಾರಸ್ವಾಮಿಯವರ ಆದೇಶದಂತೆ ಮೈತ್ರಿ ಧರ್ಮ ಪಾಲಿಸುತ್ತೇವೆ. ಬಸವರಾಜ ಬೊಮ್ಮಾಯಿಯವರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.