• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್‌ಸಿ ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ-ಬೊಮ್ಮಾಯಿ

Apr 16 2024, 01:01 AM IST
ಕಾಂಗ್ರೆಸ್‌ನಿಂದ ಯಾವ ಸಮುದಾಯಕ್ಕೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಎಸ್‌ಸಿ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬೊಮ್ಮಾಯಿ

Apr 15 2024, 01:20 AM IST
ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ

ಪ್ರಧಾನಿ ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್-ಬೊಮ್ಮಾಯಿ

Apr 14 2024, 01:57 AM IST
ಪ್ರಧಾನಿ ನರೇಂದ್ರ ಮೋದಿಯವರು ಬಲಿಷ್ಠ ನಾಯಕರಾಗಿದ್ದು, ಭಾರತ ದಾನ ಮಾಡುವ ದೇಶ ಎಂದು ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಮೋದಿಯವರು ರಾಜಕೀಯ ರಂಗದ ಪವರ್ ಸ್ಟಾರ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಮೋದಿ ವಿರುದ್ಧ ಮಾತನಾಡಲು ಸಿಎಂಗೆ ಏನೂ ಇಲ್ಲ -ಬೊಮ್ಮಾಯಿ ಟೀಕೆ

Apr 14 2024, 01:54 AM IST
ಪ್ರಧಾನಿ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾತನಾಡಲು ಏನೂ ಇಲ್ಲ. ಅದಕ್ಕಾಗಿ ಸಂವಿಧಾನ ಬದಲಾಯಿಸುತ್ತಾರೆ ಎಂದು ರಾಜಕೀಯವಾಗಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಜೆಪಿಗೆ ಈ ಬಾರಿ 400 ಸ್ಥಾನ ಖಚಿತ-ಭರತ ಬೊಮ್ಮಾಯಿ

Apr 14 2024, 01:48 AM IST
ಸೋಲಿನ ಭಯದಲ್ಲಿರುವ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಿಯ ಬಿಡುತ್ತಿದೆ. ದೇಶದ ಪ್ರಜೆಗಳು ಇಂತಹವುಗಳನ್ನು ನಂಬುವಷ್ಟು ಮೂರ್ಖರಲ್ಲ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಭರತ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿ ಕಾರ್ಡ್‌ ಹರಿದು ಕಾಂಗ್ರೆಸ್ಸಿಗರ ಮುಖಕ್ಕೆಸೆಯಿರಿ: ಬಸವರಾಜ ಬೊಮ್ಮಾಯಿ

Apr 12 2024, 01:07 AM IST
ಕಾಂಗ್ರೆಸ್ ನೆಲೆ ಕಾಣದ ಪಕ್ಷವಾಗಿದೆ. ಜನರ ಬಳಿ ಬರಲು ಕಾಂಗ್ರೆಸ್ಸಿಗೆ ಯಾವುದೇ ದಾರಿ ಇಲ್ಲ. ಗ್ಯಾರಂಟಿ ಮೂಲಕ ಜನರನ್ನು ಮೋಸ ಮಾಡುತ್ತಿದೆ ಎಂದು ಬೊಮ್ಮಾಯಿ ಕಿಡಿಕಾರಿದರು.

ಕಾಂಗ್ರೆಸ್ಸಿನವರು ಗ್ಯಾರಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Apr 11 2024, 12:54 AM IST
ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ. ರಾಜ್ಯ ಈಗ ಕೊಡುತ್ತಿರುವ ಗ್ಯಾರಂಟಿನೇ ಗಳಗಂಟಿಯಾಗಿವೆ. ಬಹುತೇಕರಿಗೆ ಗ್ಯಾರಂಟಿ ತಲುಪುತ್ತಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿ

Apr 09 2024, 12:48 AM IST
ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಕಾಂಗ್ರೆಸ್‌ ಗ್ಯಾರಂಟಿ ಜನರಿಗೆ ತಲುಪುತ್ತಿಲ್ಲ: ಬಸವರಾಜ ಬೊಮ್ಮಾಯಿ

Apr 09 2024, 12:45 AM IST
ಲಕ್ಷ್ಮೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರೋಡ್ ಶೋ ನಡೆಸಿದರು.

ಸೋಲಿನ ಭೀತಿ-50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕಣದಿಂದ ಹಿಂದೆ-ಭರತ ಬೊಮ್ಮಾಯಿ

Apr 08 2024, 01:07 AM IST
ಕಾಂಗ್ರೆಸ್ಸಿನ 50ಕ್ಕೂ ಹೆಚ್ಚು ನಾಯಕರು ಸೋಲಿನ ಭೀತಿಯಿಂದ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಭಾರತೀಯರು ತವರಿಗೆ ಕಳಿಸೋ ಹಣಕ್ಕೆ ಟ್ರಂಪ್‌ ಶೇ.1 ರಷ್ಟು ಟ್ಯಾಕ್ಸ್‌
ನನ್ನ ಪ್ರಾರ್ಥನೆ ವಿಫಲವಾಗಲ್ಲ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
ಟಿವಿಕೆ ಅಧ್ಯಕ್ಷ, ನಟ ವಿಜಯ್‌ ಸಿಎಂ ಅಭ್ಯರ್ಥಿ; ಬಿಜೆಪಿಜತೆಯಲ್ಲಿ ಮೈತ್ರಿ ಇಲ್ಲ
ಗುಜರಾತ್‌ : ಕೈಗಳಿಗೆ ಕೋಳ ಹಾಕಿ 250 ಬಾಂಗ್ಲನ್ನರ ಗಡೀಪಾರು
ಆಂತರಿಕ ಆಡಿಟ್‌ನಲ್ಲೂ ಎಚ್‌ಸಿಜಿ ಅಕ್ರಮ ಪತ್ತೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved