ಟೀಕಿಸಿದಾಗೊಮ್ಮೆ ಮೋದಿಯವರ ಜನಪ್ರಿಯತೆ ಹೆಚ್ಚಾಗಿದೆ-ಬೊಮ್ಮಾಯಿ
Apr 03 2024, 01:35 AM ISTಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ೨೦೦ ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ ೨೦೦ ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.