ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಕೊಟ್ಟಿದ್ದು ಬೊಮ್ಮಾಯಿ ಸರ್ಕಾರ
Feb 20 2024, 01:46 AM ISTಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿಯೇ ಮೆಡಿಕಲ್ ಕಾಲೇಜಿಗೆ 500 ಕೋಟಿ ರು. ಘೋಷಣೆಯಾಗಿ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆಯಲಾಗಿತ್ತು. 150 ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಮುಗಿದಿತ್ತು. ಇನ್ನೊಂದು 3-4 ತಿಂಗಳು ಕಳೆದರೆ ವಿದ್ಯಾರ್ಥಿಗಳು ಮೊದಲ ವರ್ಷ ಮುಗಿಸುತ್ತಾರೆ. ವಾಸ್ತವಾಂಶ ಹೀಗಿರುವಾಗಿ ನಾವೇ ಅನುದಾನ ಕೊಟ್ಟೆವು, ಅಭಿವೃದ್ಧಿಗಾಗಿ ಗಮನ ನೀಡಲಾಗುವುದು ಎಂದು ಹೇಳಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.