ಎಸ್.ಎಂ. ಕೃಷ್ಣ ಅಗಲಿಕೆ ನೋವು ತಂದಿದೆ-ಬೊಮ್ಮಾಯಿ
Dec 11 2024, 12:47 AM ISTಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ. ಕೃಷ್ಣ ಅವರ ಅಗಲಿಕೆ ನನಗೆ ಬಹಳ ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.