ರಾಜ್ಯದಲ್ಲೀಗ ಪೇ ಡಬಲ್ ಸಿಎಂ ವ್ಯವಸ್ಥೆ: ಬೊಮ್ಮಾಯಿ
Nov 06 2024, 11:48 PM ISTಇಡೀ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವ ಇಲಾಖೆಯಲ್ಲಿ ಹೋದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಂದಲೂ ತಿಂಗಳಿಗೆ ಕಮಿಷನ್ ವಸೂಲಿಗೆ ಫಿಕ್ಸ್ ಮಾಡುವ ಹಂತಕ್ಕೆ ಹೋಗಿದ್ದಾರೆ.